ಸೋಲಿನ ಹತಾಶೆ ಜೊತೆಗೆ ರೋಹಿತ್ ಶರ್ಮಾಗೆ ಮತ್ತೆ ದಂಡದ ಬರೆ

Webdunia
ಗುರುವಾರ, 14 ಏಪ್ರಿಲ್ 2022 (09:56 IST)
ಮುಂಬೈ: ಐಪಿಎಲ್ 2022 ‍ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ಇದರ ಜೊತೆಗೆ ಮತ್ತೊಂದು ಆಘಾತ ಸಿಕ್ಕಿದೆ.

 ಈ ಕೂಟದಲ್ಲಿ ಎರಡನೇ ಬಾರಿಗೆ ನಿಧಾನಗತಿಯ ಓವರ್ ಮಾಡಿದ ತಪ್ಪಿಗೆ ನಾಯಕ ರೋಹಿತ್ 24 ಲಕ್ಷ ರೂ. ದಂಡ ತೆರಬೇಕಾಗಿದೆ.

ಮೊದಲನೇ ಪಂದ್ಯದಲ್ಲೇ ರೋಹಿತ್ ನಿಧಾನಗತಿಯ ಓವರ್ ಮಾಡಿದ್ದಕ್ಕೆ ದಂಡ ತೆತ್ತಿದ್ದರು. ಇದೀಗ ಮತ್ತೆ ನಿನ್ನೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅದೇ ತಪ್ಪೆಸಗಿ ದಂಡ ಕಟ್ಟುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments