Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ ಮೇಲೇ ಇಂದು ಎಲ್ಲರ ಕಣ್ಣು! ಟೆಸ್ಟ್ ಪಾಸಾಗ್ತಾರಾ ಹಿಟ್ ಮ್ಯಾನ್?

ರೋಹಿತ್ ಶರ್ಮಾ ಮೇಲೇ ಇಂದು ಎಲ್ಲರ ಕಣ್ಣು! ಟೆಸ್ಟ್ ಪಾಸಾಗ್ತಾರಾ ಹಿಟ್ ಮ್ಯಾನ್?
ಮುಂಬೈ , ಶುಕ್ರವಾರ, 11 ಡಿಸೆಂಬರ್ 2020 (09:29 IST)
ಮುಂಬೈ: ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ಇಂದು ಫಿಟ್ನೆಸ್ ಪರೀಕ್ಷೆ ನಡೆಯಲಿದ್ದು, ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುತ್ತಾರಾ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

 
ಇಂದಿನ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ರೋಹಿತ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ತಂಡಕ್ಕೆ ಮರಳುವುದು ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಈಗಾಗಲೇ ಸೀಮಿತ ಓವರ್ ಗಳ ಸರಣಿಯಲ್ಲೂ ರೋಹಿತ್ ರನ್ನು ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದರು. ಹೀಗಾಗಿ ಇಂದಿನ ಫಿಟ್ನೆಸ್ ಪರೀಕ್ಷೆಯಲ್ಲಿ ಅವರು ಪಾಸಾದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ಪ್ರವಾಸ ಮಾಡಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ: ವೇಳಾಪಟ್ಟಿ ಪ್ರಕಟ