Select Your Language

Notifications

webdunia
webdunia
webdunia
webdunia

ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸುವತ್ತ ಕ್ರಿಕೆಟಿಗ ರೋಹಿತ್ ಶರ್ಮಾ

ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸುವತ್ತ ಕ್ರಿಕೆಟಿಗ ರೋಹಿತ್ ಶರ್ಮಾ
ವಿಶಾಖಪಟ್ಟಣ , ಭಾನುವಾರ, 24 ಫೆಬ್ರವರಿ 2019 (08:49 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ.


ಹಿಟ್ ಮ್ಯಾನ್ ಎಂದೇ ಖ‍್ಯಾತರಾಗಿರುವ ರೋಹಿತ್ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ಸಿಕ್ಸರ್ ದಾಖಲಿಸಿದ ದಾಖಲೆ ಮಾಡುವ ಸನಿಹ ಇದ್ದಾರೆ. ಪ್ರಸಕ್ತ 102 ಸಿಕ್ಸರ್ ಹೊಡೆದಿರುವ ರೋಹಿತ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ ಮತ್ತು ವಿಂಡೀಸ್ ನ ಕ್ರಿಸ್ ಗೇಲ್ ಜಂಟಿಯಾಗಿ ಪ್ರಸಕ್ತಿ 103 ಸಿಕ್ಸರ್ ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ರೋಹಿತ್ ಇನ್ನು ಒಂದೇ ಒಂದು ಸಿಕ್ಸರ್ ಹೊಡೆದರೂ ಅಗ್ರ ಸ್ಥಾನಕ್ಕೇರಲಿದ್ದಾರೆ. ರೋಹಿತ್ ರ ಪ್ರಸಕ್ತ ಫಾರ್ಮ್ ಗಮನಿಸಿದರೆ ಈ ದಾಖಲೆ ಇಂದೇ ಆಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಇಂದು