Webdunia - Bharat's app for daily news and videos

Install App

ಸರಣಿ ಗೆದ್ದ ಖುಷಿಗೆ ಹಳೇ ದೋಸ್ತ್ ನ ಭೇಟಿಯಾದ ರೋಹಿತ್ ಶರ್ಮಾ

Webdunia
ಬುಧವಾರ, 20 ಜುಲೈ 2022 (09:30 IST)
ಲಂಡನ್: ಇಂಗ್ಲೆಂಡ್ ನಲ್ಲಿ ಏಕದಿನ, ಟಿ20 ಸರಣಿ ಗೆದ್ದ ಬಳಿಕ ಪತ್ನಿ, ಮಗಳೊಂದಿಗೆ ರೋಹಿತ್ ಶರ್ಮಾ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಇದರ ಜೊತೆಗೆ ರೋಹಿತ್ ಶರ್ಮಾ ತಮ್ಮ ಹಳೆಯ ದೋಸ್ತ್ ಯುವರಾಜ್ ಸಿಂಗ್ ರನ್ನು ಭೇಟಿಯಾಗಿದ್ದಾರೆ. ಈ ಆತ್ಮೀಯ ಕ್ಷಣದ ಫೋಟೋಗಳನ್ನು ರೋಹಿತ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಹಳೆಯ ದೋಸ್ತ್ ನ ಮತ್ತೆ ಭೇಟಿಯಾದಾಗ’ ಎಂದು ಯುವಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಯುವಿ ಕೂಡಾ ಪ್ರತಿಕ್ರಿಯಿಸಿದ್ದು ನನ್ನ ಸಹೋದರ ಎಂದು ಪ್ರೀತಿಯಿಂದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments