ಸೌರವ್ ಗಂಗೂಲಿ ಹೇಳಿಕೆ ಬೆನ್ನಲ್ಲೇ ಮೈದಾನಕ್ಕಿದ ರೋಹಿತ್ ಶರ್ಮಾ

Webdunia
ಬುಧವಾರ, 4 ನವೆಂಬರ್ 2020 (09:52 IST)
ಮುಂಬೈ: ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿರುವ ರೋಹಿತ್ ಶರ್ಮಾ ಮತ್ತೆ ಫಿಟ್ನೆಸ್‍ ಸಾಬೀತುಪಡಿಸಿದರೆ ಆಯ್ಕೆಗೆ ಪರಿಗಣಿಸುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿಕೆ ನೀಡಿದ ಬೆನ್ನಲ್ಲೇ ರೋಹಿತ್ ಮುಂಬೈ ಇಂಡಿಯನ್ಸ್ ಪರ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದಾರೆ.


ರೋಹಿತ್ ಆಯ್ಕೆ ಮಾಡದೇ ಇದ್ದಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಈ ವಿಚಾರವನ್ನು ಬಿಸಿಸಿಐ ಅಧ್ಯಕ್ಷ ಗಂಗೂಲಿ ಬಳಿ ಮಾಧ್ಯಮಗಳು ಪ್ರಶ್ನಿಸಿದಾಗ ಒಂದು ವೇಳೆ ರೋಹಿತ್ ದೈಹಿಕ ಸದೃಢತೆ ಸಾಬೀತುಪಡಿಸಿದರೆ ರೋಹಿತ್ ರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡುವ ಕುರಿತು ಪರಿಗಣಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ರೋಹಿತ್ ನಿನ್ನೆ ಪಂದ್ಯವಾಡಿದ್ದಾರೆ. ಇದರೊಂದಿಗೆ ಅವರಿಗೆ ಗಾಯವಾಗಿರುವುದು ನಿಜವೇ, ನಿಜವಾಗಿಯೂ ಗಂಭೀರವೇ ಎಂಬ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟುಹಾಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments