Webdunia - Bharat's app for daily news and videos

Install App

ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿಸಿದ ರೋಹಿತ್ ಶರ್ಮಾ ಪೋಸ್ಟ್

Webdunia
ಭಾನುವಾರ, 26 ಜುಲೈ 2020 (12:56 IST)
ಮುಂಬೈ: ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ.


ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಿಟ್ ಮ್ಯಾನ್ ಬೇಗನೇ ಕಮ್ ಬ್ಯಾಕ್‍ ಮಾಡಿ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments