Daily Horoscope
✕

ರೋಹಿತ್ ಶರ್ಮಾ ದ್ವಿಶತಕಕ್ಕೆ ನುಚ್ಚು ನೂರಾದ ದಾಖಲೆಗಳು

Webdunia
ಸೋಮವಾರ, 21 ಅಕ್ಟೋಬರ್ 2019 (08:53 IST)
ರಾಂಚಿ: ಟೀಂ ಇಂಡಿಯಾದಲ್ಲಿ ಟೆಸ್ಟ್ ಆರಂಭಿಕರಾಗಿ ಕಣಕ್ಕಿಳಿದು ಮೂರೇ ಪಂದ್ಯಗಳಲ್ಲಿ ರೋಹಿತ್ ಈಗ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.


ದ್ವಿತೀಯ ದಿನ ಟೆಸ್ಟ್ ಕೆರಿಯರನ್ ನ ಮೊದಲ ದ್ವಿಶತಕ ಭಾರಿಸಿದ ರೋಹಿತ್ ಈ ಸರಣಿಯಲ್ಲಿ ತಮ್ಮ ರನ್ ಹೊಳೆ ಮುಂದುವರಿಸಿದ್ದಾರೆ. ಜತೆಗೆ ಮೊದಲ ದಿನದ ತಮ್ಮ ಕೆಲವು ದಾಖಲೆಗಳಿಗೆ ಮತ್ತಷ್ಟು ಹೊಸ ದಾಖಲೆಗಳನ್ನು ಸೇರ್ಪಡೆಗೊಳಿಸಿದ್ದಾರೆ.

ಏಕದಿನ ಪಂದ್ಯಗಳಲ್ಲೂ ಎರಡೆರಡು ಬಾರಿ ದ್ವಿಶತಕ ಗಳಿಸಿರುವ ರೋಹಿತ್ ಈ ಮೂಲಕ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲೆರಡಲ್ಲೂ ದ್ವಿಶತಕ ಗಳಿಸಿ ವಿಶ್ವದ ನಾಲ್ಕನೇ ಬ್ಯಾಟ್ಸ್ ಮನ್ ಎನಿಸಿಕೊಂಡರು. ಇನ್ನು ಸರಣಿಯಲ್ಲಿ 500 ಕ್ಕೂ ಹೆಚ್ಚು ರನ್ ಪೇರಿಸಿ ಒಂದೇ ಸರಣಿಯಲ್ಲಿ ಈ ದಾಖಲೆ ಮಾಡಿದ ಕೇವಲ 5 ನೇ ಭಾರತೀಯ ಬ್ಯಾಟ್ಸ್ ಮನ್ ಎನಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments