ರಾತ್ರೋ ರಾತ್ರಿ ತಾವು ಓಪನರ್ ಆದ ಕತೆ ಹೇಳಿದ ರೋಹಿತ್ ಶರ್ಮಾ

Webdunia
ಸೋಮವಾರ, 3 ಜೂನ್ 2019 (10:02 IST)
ಲಂಡನ್: ಟೀಂ ಇಂಡಿಯಾ ಏಕದಿನ ಪಂದ್ಯಗಳಲ್ಲಿ ಎದುರಾಳಿಗಳಿಗೂ ಚಳಿ ಹಿಡಿಸುವ ಆರಂಭಿಕ ಆಟಗಾರ ರೋಹಿತ್ ಶರ್ಮಾ. ಆದರೆ ಇವರು ಓಪನರ್ ಆದ ಕತೆ ಏನು ಗೊತ್ತಾ?


ಇದ‍ನ್ನು ಸ್ವತಃ ರೋಹಿತ್ ಶರ್ಮಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಧೋನಿ ತಮ್ಮನ್ನು ರಾತ್ರೋ ರಾತ್ರಿ ಅದೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿ ಸಂದರ್ಭ ಆರಂಭಿಕರಾಗಿ ಮಾಡಿದರು ಎಂದು ರೋಹಿತ್ ಹೇಳಿಕೊಂಡಿದ್ದಾರೆ.

‘ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಪಂದ್ಯದ ಹಿಂದಿನ ದಿನ ರಾತ್ರಿ ನನ್ನಲ್ಲಿ ಧೋನಿ ಏಕಾಏಕಿ ನಾಳೆ ನೀನೇ ಓಪನರ್ ಎಂದರು. ನಾನೂ ಆಗ ಓಕೆ ಅಂದೆ. ಆದರೆ ನನ್ನ ರೂಂಗೆ ಹೋದ ಮೇಲೆ ನಾನೀಗ ಏನು ಮಾಡಲಿ ಎಂದು ಚಿಂತೆಯಾಯಿತು’ ಎಂದು ರೋಹಿತ್ ವಿವರಿಸಿದ್ದಾರೆ. ಅದಾದ ಮೇಲೆ ನಡೆದಿದ್ದಲ್ಲವೂ ಇತಿಹಾಸವೇ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments