Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಜಾತಕ ಬಯಲು ಮಾಡ್ತಾರಂತೆ ರೋಹಿತ್ ಶರ್ಮಾ!

Webdunia
ಶುಕ್ರವಾರ, 15 ಡಿಸೆಂಬರ್ 2017 (08:42 IST)
ಮುಂಬೈ: ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿ ವಿವಾಹದ ನೆಪದಲ್ಲಿ ಸದ್ಯಕ್ಕೆ ಬಿಡುವು ಪಡೆದಿದ್ದಾರೆ. ಆದರೆ ಹಂಗಾಮಿ ನಾಯಕ ರೋಹಿತ್ ಶರ್ಮಾ ಕೊಹ್ಲಿಯ ಜಾತಕ ಬಯಲು ಮಾಡುತ್ತೇನೆ ಎಂದಿದ್ದಾರೆ!
 

ಹಾಗಂತ ರೋಹಿತ್ ಹೇಳಿದ್ದು ತಮಾಷೆಗೆ. ಅದೂ ಕೊಹ್ಲಿಯ ಜಾತಕ ಬಯಲು ಮಾಡುತ್ತೇನೆಂದಿದ್ದು ಅನುಷ್ಕಾ ಬಳಿ. ವಿರಾಟ್ ಮತ್ತು ಅನುಷ್ಕಾ  ವಿವಾಹಕ್ಕೆ ಶುಭಕೋರಿದ ರೋಹಿತ್, ಇರು ಗಂಡನ ಹ್ಯಾಂಡ್ ಬುಕ್ ನೀಡುತ್ತೇನೆಂದು ಕಾಲೆಳೆದಿದ್ದಾರೆ. ಇದಕ್ಕೆ ಅನುಷ್ಕಾ ಕೂಡಾ ನಗುತ್ತಲೇ ಪ್ರತಿಕ್ರಿಯಿಸಿದ್ದು, ದ್ವಿಶತಕ ಸಿಡಿಸಿದ್ದಕ್ಕೂ ಶುಭ ಹಾರೈಸಿದ್ದಾರೆ.

ತಮಗೆ ಶುಭ ಹಾರೈಸಿದವರಿಗೆಲ್ಲಾ ಟ್ವಿಟರ್ ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ ಅನುಷ್ಕಾ. ಬಾಲಿವುಡ್ ನಟ ರಿತೇಶ್ ದೇಶ್ ಮುಖ್ ಕೂಡಾ ಶುಭ ಹಾರೈಸುವ ನೆಪದಲ್ಲಿ ಅನುಷ್ಕಾ ಕಾಲೆಳೆದಿದ್ದಾರೆ. ಇನ್ನು ವಿರಾಟ್ ವೈಸ್ ಕ್ಯಾಪ್ಟನ್, ಅನುಷ್ಕಾ ಕ್ಯಾಪ್ಟನ್, ಶುಭವಾಗಲಿ ಎಂದು ತಮಾಷೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments