ತನ್ನನ್ನು ಕಡೆಗಣಿಸಿದ ಐಸಿಸಿಗೆ ರೋಹಿತ್ ಶರ್ಮಾ ಟಾಂಗ್

Webdunia
ಸೋಮವಾರ, 23 ಮಾರ್ಚ್ 2020 (09:16 IST)
ದುಬೈ: ನಿನ್ನೆ ದಿನ ಐಸಿಸಿ ತನ್ನ ಟ್ವಿಟರ್ ಪೇಜ್ ನಲ್ಲಿ ಸಮಕಾಲೀನ ಮತ್ತು ಮಾಜಿ ಕ್ರಿಕೆಟಿಗರ ಪೈಕಿ ಪುಲ್ ಶಾಟ್ ಹೊಡೆಯಲು ಯಾರು ಬೆಸ್ಟ್ ಎಂದು ನಾಲ್ವರು ಕ್ರಿಕೆಟಿಗರ ಫೋಟೋ ಸಮೇತ ಪ್ರಶ್ನೆ ಕೇಳಿತ್ತು.


ಈ ಪೈಕಿ ಮಾಜಿ ದಿಗ್ಗಜ ವಿವಿ ರಿಚರ್ಡ್ಸ್, ರಿಕಿ ಪಾಂಟಿಂಗ್, ಹರ್ಷಲ್ ಗಿಬ್ಸ್ ಮತ್ತು ವಿರಾಟ್ ಕೊಹ್ಲಿ ಫೋಟೋ ಹಾಕಿತ್ತು. ಆದರೆ ರೋಹಿತ್ ಕೂಡಾ ಪುಲ್ ಶಾಟ್ ಹೊಡೆಯುವುದರಲ್ಲಿ ಎತ್ತಿದ ಕೈ. ಆದರೆ ತಮ್ಮನ್ನು ಈ ಫೋಟೋ ಲಿಸ್ಟ್ ನಲ್ಲಿ ಸೇರಿಸದ್ದಕ್ಕೆ ರೋಹಿತ್ ಐಸಿಸಿಗೆ ಟಾಂಗ್ ಕೊಟ್ಟಿದ್ದಾರೆ.

‘ಯಾರೋ ಒಬ್ಬರು ಮಿಸ್ ಆಗಿದ್ದಾರೆ ಎನಿಸುತ್ತದೆ? ಮನೆಯಿಂದಲೇ ಕೆಲಸ ಮಾಡುವುದು ಅಷ್ಟು ಸುಲಭವಲ್ಲ ಬಿಡಿ’ ಎಂದು ರೋಹಿತ್ ಐಸಿಸಿ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments