Webdunia - Bharat's app for daily news and videos

Install App

ಪಂದ್ಯದ ನಡುವೆ ಧೋನಿ ಕಾಲಿಗೆ ಬಿದ್ದ ರೋಹಿತ್ ಶರ್ಮಾ!

Webdunia
ಭಾನುವಾರ, 3 ಮಾರ್ಚ್ 2019 (09:32 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಸುತ್ತಿರುವ ಮೊದಲ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ಧೋನಿ ಕಾಲಿಗೆ ಬಿದ್ದ ಘಟನೆ ನಡೆದಿದೆ!


ಆದರೆ ಕಾಲಿಗೆ ಬಿದ್ದಿದ್ದು ಆಶೀರ್ವಾದ ಪಡೆಯಲು ಅಲ್ಲ ಬಿಡಿ. ಭಾರತ ಫೀಲ್ಡಿಂಗ್ ಮಾಡುತ್ತಿದ್ದಾಗ  ವಿಕೆಟ್ ಕೀಪರ್ ಧೋನಿ ಶೂ ಲೇಸ್ ಲೂಸ್ ಆಗಿತ್ತು. ಈ ಸಂದರ್ಭದಲ್ಲಿ ಧೋನಿ ರೋಹಿತ್ ಸಹಾಯ ಪಡೆದಿದ್ದರಷ್ಟೇ.

ರೋಹಿತ್ ಶರ್ಮಾ ಕುಳಿತು ಧೋನಿ ಶೂ ಲೇಸ್ ಕಟ್ಟುತ್ತಿರುವ ಫೋಟೋಗಳು ವೈರಲ್ ಆಗಿವೆ. ಅಲ್ಲದೆ, ಧೋನಿ ಅಭಿಮಾನಿಗಳು ಇದನ್ನೇ ಹಿಟ್ ಮ್ಯಾನ್ ಮತ್ತು ಧೋನಿ ನಡುವಿನ ಬಾಂಧವ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments