ಟೀಂ ಇಂಡಿಯಾ ಬಸ್ ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮೂಕಾಭಿನಯ

Webdunia
ಮಂಗಳವಾರ, 25 ಜೂನ್ 2019 (09:36 IST)
ಲಂಡನ್: ಮೂಕಾಭಿನಯ ಮಾಡಿ ಅದೇನೆಂದು ಪತ್ತೆ ಮಾಡುವ ಆಟವನ್ನು ನಾವು ಎಷ್ಟು ಬಾರಿ ಆಡಿಲ್ಲ ಹೇಳಿ? ಅದೇ ಆಟವನ್ನು ಇದೀಗ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಟೀಂ ಬಸ್ ನಲ್ಲಿ ಆಡಿ ಮನರಂಜನೆ ನೀಡಿದ್ದಾರೆ.

 

ಮ್ಯಾಂಚೆಸ್ಟರ್ ನಲ್ಲಿ ನಾಳೆ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕೆ ತಂಡದ ಸಹ ಆಟಗಾರರೊಂದಿಗೆ ಬಸ್ ಪ್ರಯಾಣ ಮಾಡುವಾಗ ರೋಹಿತ್ ಶರ್ಮಾ ಟೈಮ್ ಪಾಸ್ ಗಾಗಿ ದಿನೇಶ್ ಕಾರ್ತಿಕ್, ಕೋಚ್ ಆರ್ ಶ್ರೀಧರ್ ಜತೆಗೂಡಿ ಈ ಆಟ ಆಡಿದ್ದಾರೆ. ಅಲ್ಲದೆ, ಈ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.

ಇನ್ನೊಂದೆಡೆ ನಾಯಕ ವಿರಾಟ್ ಕೊಹ್ಲಿ ಕೂಡಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮ್ಯಾಂಚೆಸ್ಟರ್ ಗೆ ಸಾಗುತ್ತಿರುವ ಫೋಟೋ ಪ್ರಕಟಿಸಿದ್ದಾರೆ. ನಾಳೆಯ ಪಂದ್ಯಕ್ಕೆ ಟೀಂ ಇಂಡಿಯಾ ನಿನ್ನೆಯೇ ಮ್ಯಾಂಚೆಸ್ಟರ್ ಗೆ ಬಂದು ತಲುಪಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments