Webdunia - Bharat's app for daily news and videos

Install App

ಡಕ್ ವೀರ ರೋಹಿತ್ ಶರ್ಮಾಗೆ ಅಭಿಮಾನಿಗಳ ಲೇವಡಿ!

Webdunia
ಶುಕ್ರವಾರ, 23 ಫೆಬ್ರವರಿ 2018 (09:33 IST)
ಸೆಂಚೂರಿಯನ್: ದ.ಆಫ್ರಿಕಾಗೆ ಕಾಲಿಟ್ಟಾಗಿನಿಂದ ಯಾಕೋ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ನಸೀಬೇ ಸರಿ ಇಲ್ಲ. ಒಂದು ಶತಕ ಬಿಟ್ಟರೆ ಶೂನ್ಯಕ್ಕೆ ಔಟಾಗಿದ್ದೇ ಹೆಚ್ಚು. ಇದೀಗ ಗೋಲ್ಡನ್ ಡಕ್ ರೋಹಿತ್  ವೀಕ್ಷಕರಿಂದ ಲೇವಡಿಗೊಳಗಾಗಿದ್ದಾರೆ.
 

ದ್ವಿತೀಯ ಟಿ20 ಪಂದ್ಯದಲ್ಲಿ ಮೊದಲ ಎಸೆತಕ್ಕೇ ಶೂನ್ಯಕ್ಕೆ ಔಟಾಗಿ ರೋಹಿತ್ ಶರ್ಮಾ ಬೇಡದ ದಾಖಲೆಯೊಂದನ್ನು ಮಾಡಿದ್ದರು. ಟಿ20 ಪಂದ್ಯಗಳಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಶಿಷ್ ನೆಹ್ರಾ ಮತ್ತು ಯೂಸಫ್ ಪಠಾಣ್ 3 ಬಾರಿ ಔಟಾಗಿದ್ದೇ ದಾಖಲೆಯಾಗಿತ್ತು. ಅದೀಗ ರೋಹಿತ್ ಹೆಸರಿಗೆ ಬಂದಿದೆ.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಟೀಕೆ ವ್ಯಕ್ತವಾಗಿದೆ. ರೋಹಿತ್ ಈ ಸರಣಿಯಿಂದ ಸಂಪಾದಿಸಿದ ದೊಡ್ಡ ಬಂಗಾರದ ಪದಕ ಎಂದರೆ ಗೋಲ್ಡನ್ ಡಕ್ ಎಂದು ಒಬ್ಬರು ಅಣಕಿಸಿದರೆ ಇನ್ನೊಬ್ಬರು ಹಾರ್ದಿಕ್ ಪಾಂಡ್ಯರ ಫೇವರಿಟ್ ಕಾರ್ಟೂನ್ ಡಕ್ –ಟೇಲ್ಸ್, ಬೈ ರೋಹಿತ್ ಶರ್ಮಾ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments