Webdunia - Bharat's app for daily news and videos

Install App

ಆ ‘ವಿಶೇಷ ರಾತ್ರಿ’ ರೋಹಿತ್ ಶರ್ಮಾ ಜತೆಯಿದ್ದವರು ಯಾರು ಗೊತ್ತೇ?!

Webdunia
ಮಂಗಳವಾರ, 29 ಆಗಸ್ಟ್ 2017 (08:28 IST)
ಪಲ್ಲಿಕೆಲೆ: ಶ್ರೀಲಂಕಾ ವಿರುದ್ಧ ತೃತೀಯ ಏಕದಿನ ಪಂದ್ಯ ಗೆಲ್ಲಲು ರೋಹಿತ್ ಶರ್ಮಾ ಮತ್ತು ಧೋನಿ ಬ್ಯಾಟಿಂಗ್ ಕಾರಣ. ಪಂದ್ಯದ ಬಗ್ಗೆ ರೋಹಿತ್ ಶರ್ಮಾ ಕುತೂಹಲಕಾರಿ ಟ್ವೀಟ್ ಮಾಡಿದ್ದಾರೆ.


ಗೆದ್ದ ಸಂಭ್ರಮದಲ್ಲಿದ್ದ ರೋಹಿತ್ ಶರ್ಮಾ ಈ ವಿಶೇಷ ರಾತ್ರಿಯನ್ನು ವಿಶೇಷ ವ್ಯಕ್ತಿಯೊಂದಿಗೆ ಕಳೆದೆ ಎಂದು ಟ್ವೀಟ್ ಮಾಡಿದ್ದಾರೆ. ರೋಹಿತ್ ಟ್ವೀಟ್ ನೋಡಿ ಹಲವು ಹುಬ್ಬೇರಿಸಿದ್ದಾರೆ.

ಅಸಲಿಗೆ ರೋಹಿತ್ ಹೇಳಿದ ಆ ವಿಶೇಷ ವ್ಯಕ್ತಿ ಧೋನಿ. ಲಂಕಾ ವಿರುದ್ಧ ಹೊನಲು ಬೆಳಕಿನಲ್ಲಿ ಇನಿಂಗ್ಸ್ ಕಟ್ಟಿದ ಬಗ್ಗೆ ರೋಹಿತ್ ಈ ರೀತಿ ವಿಶೇಷವಾಗಿ ಹೇಳಿಕೊಂಡಿದ್ದಾರೆ. ಆದರೆ ರೋಹಿತ್ ರಾತ್ರಿ ಕಳೆದರು ಎಂದ ತಕ್ಷಣ ಅವರ ಅಭಿಮಾನಿಗಳು ಈ ಹುಡುಗ ಇದೇನು ಮಾಡಿಕೊಂಡು ಎಂದು ಸ್ವಲ್ಪ ತಲೆಕೆಡಿಸಿಕೊಂಡಿದ್ದು ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments