Daily Horoscope
✕

ಮೊದಲ ಟೆಸ್ಟ್ ನಲ್ಲೇ ಟಾಸ್ ಸೋತ ಟೀಂ ಇಂಡಿಯಾ! ಕೆಎಲ್ ರಾಹುಲ್ ಗೆ ನಿರಾಸೆ!

Webdunia
ಶುಕ್ರವಾರ, 5 ಜನವರಿ 2018 (13:52 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
 

ಭಾರತದ ಪರ ಏಕದಿನ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಜತೆಗೆ ಬುಮ್ರಾ ವೇಗಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ. ಇವರಿಗೆ ಹಾರ್ದಿಕ್ ಪಾಂಡ್ಯ ಕೂಡಾ ಸಾಥ್ ನೀಡಲಿದ್ದಾರೆ.

ಶಿಖರ್ ಧವನ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಕೆಎಲ್ ರಾಹುಲ್ ಸ್ಥಾನ ವಂಚಿತರಾಗಿದ್ದಾರೆ. ಧವನ್ ಜತೆಗೆ ಮುರಳಿ ವಿಜಯ್ ಇನಿಂಗ್ಸ್ ಆರಂಭಿಸಲಿದ್ದಾರೆ. ರೆಹಾನೆ ಬದಲಿಗೆ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಿರೀಕ್ಷೆಯಂತೇ ರವೀಂದ್ರ ಜಡೇಜಾ ಆಡುತ್ತಿಲ್ಲ.

ಅತ್ತ ದ.ಆಫ್ರಿಕಾ ಕೂಡಾ ನಾಲ್ವರು ವೇಗಿಗಳು ಮತ್ತು ಓರ್ವ ಸ್ಪಿನ್ನರ್ ನೊಂದಿಗೆ ಕಣಕ್ಕಿಳಿಯುತ್ತಿದೆ.  ಡೇಲ್ ಸ್ಟೇನ್,  ಕಗಿಸೊ ರಬಡಾ, ಮಾರ್ನೆ ಮಾರ್ಕೆಲ್ ದಾಳಿಯನ್ನು ಭಾರತ ಹೇಗೆ ಎದುರಿಸುತ್ತದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ಮುಂದಿನ ಸುದ್ದಿ
Show comments