ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಎಸ್.ಬದರೀನಾಥ್

Webdunia
ಮಂಗಳವಾರ, 22 ನವೆಂಬರ್ 2016 (13:10 IST)
ಹೈದರಾಬಾದ್: ಹೈದಾರಾಬಾದ್ ಬ್ಯಾಟ್ಸ್ ಮನ್ ಸುಬ್ರಮಣಿಯನ್ ಬದರೀನಾಥ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.

ಛತ್ತೀಸ್ ಘಡ ತಂಡದ ವಿರುದ್ಧ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಶತಕ ದಾಖಲಿಸಿದ ಅವರು ಈ ದಾಖಲೆ ಮಾಡಿದರು. ಇದರೊಂದಿಗೆ ಬದರೀನಾಥ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಒಟ್ಟು 10,045 ರನ್ ಒಟ್ಟುಗೂಡಿಸಿದಂತಾಗಿದೆ.

ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದವರ ಪೈಕಿ ಸುನಿಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು 25,834 ರನ್ ಗಳಿಸಿದ್ದಾರೆ. ಬದರೀನಾಥ್ ತಮಿಳು ನಾಡು ತಂಡದ ಪರವಾಗಿ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದರು. ಪ್ರಸಕ್ತ ಹೈದಾರಾಬಾದ್ ಪರ ಆಡುತ್ತಿದ್ದಾರೆ. ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಿದ ಅನುಭವವೂ 36 ವರ್ಷದ ಬದರೀನಾಥ್ ಅವರಿಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments