Daily Horoscope
✕

ನಿಷೇಧ ಮುಗಿಸಿ ಕ್ರಿಕೆಟ್ ಗೆ ಮರಳಲಿರುವ ಎಸ್ ಶ್ರೀಶಾಂತ್

Webdunia
ಶುಕ್ರವಾರ, 19 ಜೂನ್ 2020 (09:47 IST)
ಕೊಚ್ಚಿ: ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ನಿಷೇಧಕ್ಕೊಳಗಾಗಿದ್ದ ಕೇರಳ ಮೂಲದ ಟೀಂ ಇಂಡಿಯಾ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಗೆ ಮರಳಲಿದ್ದಾರೆ.


ಅಜೀವ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಕಳೆದ ವರ್ಷ ಸುಪ್ರೀಂಕೋರ್ಟ್ ನಲ್ಲಿ ಸುದೀರ್ಘ ಕಾನೂನು ಹೋರಾಟ ನಡೆಸಿ ಶಿಕ್ಷೆ ಕಡಿತ ಮಾಡಿಕೊಂಡಿದ್ದರು. ಅದರಂತೆ ಸೆಪ್ಟೆಂಬರ್ 13 ‍ಕ್ಕೆ ಶ್ರೀಶಾಂತ್ ಶಿಕ್ಷೆಯ ಅವಧಿ ಮುಗಿಯಲಿದೆ.

ಹೀಗಾಗಿ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡಿಕೊಂಡರೆ ಶ್ರೀಶಾಂತ್ ರನ್ನು ಕೇರಳ ರಣಜಿ ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಕೇರಳ ತಂಡದ ಕೋಚ್ ಟಿನು ಯೊಹಾನನ್ ಹೇಳಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಶಾಂತ್ ನನಗೆ ಮತ್ತೊಂದು ಅವಕಾಶ ನೀಡುತ್ತಿರುವ ಕೇರಳ ಕ್ರಿಕೆಟ್ ಅಸೋಸಿಯೇಷನ್ ಗೆ ಧನ್ಯವಾದ. ನನ್ನ ಫಿಟ್ನೆಸ್ ಸಾಬೀತುಪಡಿಸಿ ತಂಡಕ್ಕೆ ಮರಳುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments