Daily Horoscope

ಕೊರೋನಾ ಪೀಡಿತ ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು

Webdunia
ಶುಕ್ರವಾರ, 2 ಏಪ್ರಿಲ್ 2021 (11:06 IST)
ಮುಂಬೈ: ಕೊರೋನಾದಿಂದ ಬಳಲುತ್ತಿರುವ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಸಚಿನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ರೋಡ್ ಸೇಫ್ಟೀ ಟೂರ್ನಮೆಂಟ್ ಆಡಿದ್ದ ಸಚಿನ್ ಸೇರಿದಂತೆ ನಾಲ್ವರು ಕ್ರಿಕೆಟಿಗರಿಗೆ ಕೊರೋನಾ ತಗುಲಿತ್ತು. ಮಾರ್ಚ್ 27 ರಂದು ಸಚಿನ್ ಸಣ್ಣ ಪ್ರಮಾಣದ ಕೊರೋನಾ ಲಕ್ಷಣಗಳಿದ್ದು, ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ಹೇಳಿದ್ದರು.

ಇದೀಗ ಆರೋಗ್ಯದಲ್ಲಿ ಸುಧಾರಣೆಯಾಗದ ಕಾರಣ ಸಚಿನ್ ಗೆ ವೈದ್ಯರು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದಾರೆ. ಅದರಂತೆ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ಜೊತೆ ಆಡಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್, ಸಹೋದರ ಇರ್ಫಾನ್ ಪಠಾಣ್, ಎಸ್ ಬದರೀನಾಥ್ ಗೂ ಕೊರೋನಾ ಸೋಂಕು ತಗುಲಿತ್ತು. ಅವರೆಲ್ಲರೂ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments