Webdunia - Bharat's app for daily news and videos

Install App

ದ.ಆಫ್ರಿಕಾದಲ್ಲಿ ಟೀಂ ಇಂಡಿಯಾಗೆ ಸಕ್ಸಸ್ ಮಂತ್ರ ಹೇಳಿದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 22 ಡಿಸೆಂಬರ್ 2021 (10:30 IST)
ಮುಂಬೈ: ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಆಡಲು ಹೊರಟಿರುವ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅತ್ಯುತ್ತಮ ಸಲಹೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಸಚಿನ್ ತೆಂಡುಲ್ಕರ್ ಇಲ್ಲಿ ಆಡುವಾಗ ಕ್ರಿಕೆಟಿಗರು ಮುಂಗಾಲಿನ ಚಲನೆ ಮುಖ್ಯವಾಗುತ್ತದೆ ಎಂದಿದ್ದಾರೆ.

‘ಫ್ರಂಟ್ ಫೂಟ್ ಡಿಫೆನ್ಸ್ ತುಂಬಾ ಮುಖ್ಯ. ನೀವು ಎಷ್ಟು ಚೆನ್ನಾಗಿ ಮುಂಗಾಲಿನ ಚಲನೆ ಮಾಡುತ್ತೀರಿ ಎಂಬುದು ಇಲ್ಲಿ ಮುಖ್ಯವಾಗುತತದೆ. ಮೊದಲ 25 ಓವರ್ ಗಳನ್ನು ಬ್ಯಾಟ್ಸ್ ಮನ್ ಇದಕ್ಕೇ ಪ್ರಾಶಸ್ತ್ಯ ನೀಡಬೇಕು. ನೀವು ಕೆಎಲ್ ರಾಹುಲ್, ರೋಹಿತ್ ಶರ್ಮಾ ಇಂಗ್ಲೆಂಡ್ ನಲ್ಲಿ ಯಶಸ್ಸು ಗಳಿಸಿರುವುದನ್ನು ನೋಡಿರುತ್ತೀರಿ. ಅಲ್ಲಿ ಅವರು ಫ್ರಂಟ್ ಫೂಟ್ ಅದ್ಭುತವಾಗಿ ಬಳಸಿದ್ದರು. ಹೀಗಾಗಿಯೇ ಅವರಿಗೆ ಅಲ್ಲಿ ರನ್ ಗಳಿಸಲು ಸಾಧ‍್ಯವಾಗಿತ್ತು. ಅದನ್ನೇ ಇಲ್ಲಿ ಪುನರಾವರ್ತಿಸಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments