Webdunia - Bharat's app for daily news and videos

Install App

ಊರುಗೋಲಿನ ಸಹಾಯದಿಂದ ರಾಜ್ಯಸಭೆಗೆ ಆಗಮಿಸಿದ ಸಚಿನ್ ತೆಂಡೂಲ್ಕರ್

Webdunia
ಮಂಗಳವಾರ, 2 ಆಗಸ್ಟ್ 2016 (11:04 IST)
ಕ್ರಿಕೆಟ್ ಲೆಜೆಂಡ್ ಮತ್ತು ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯ ಕಲಾಪದಲ್ಲಿ ಸೋಮವಾರ ಭಾಗವಹಿಸಿದರು. ಇತ್ತೀಚೆಗೆ ಲಂಡನ್‌ನಲ್ಲಿ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಚಿನ್ ಊರುಗೋಲಿನ ಸಹಾಯದಿಂದ ರಾಜ್ಯಸಭೆಗೆ ಆಗಮಿಸಿದರು.

ಅವರ ಎಡ ಗಾಲಿನಲ್ಲಿ ಕಪ್ಪು ಪಟ್ಟಿಯನ್ನು ಹಾಕಲಾಗಿತ್ತು. ಈ ತಿಂಗಳಾರಂಭದಲ್ಲಿ ಸಚಿನ್ ಎಡಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ ಸರಾಗವಾಗಿ ನಡೆಯಲು ಕಷ್ಟವಾಗುತ್ತಿದೆ.
 
 ರಾಜ್ಯಸಭೆಗೆ ನಾಮಾಂಕಿತ ಸದಸ್ಯರಾದ ಸಚಿನ್ ಹಾಜರಾತಿ ರಾಜ್ಯಸಭೆಯಲ್ಲಿ ವಿರಳವಾಗಿದ್ದರಿಂದ ಕೆಲವು ಸದಸ್ಯರಿಂದ ವಾಗ್ದಾಳಿಗೂ ಗುರಿಯಾಗಿದ್ದರು. ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಅವರು ಸದನಕ್ಕೆ ಹಾಜರಾಗಿದ್ದು ಇದೇ ಮೊದಲ ಬಾರಿಯಾಗಿದ್ದು, ಕಳೆದ ಬಜೆಟ್ ಅಧಿವೇಶನದಲ್ಲಿ ನಾಲ್ಕು ಬಾರಿ ಮಾತ್ರ ಹಾಜರಾಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments