Daily Horoscope

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಗೆ ಬರ್ತ್ ಡೇ ಸಂಭ್ರಮ

Webdunia
ಶನಿವಾರ, 24 ಏಪ್ರಿಲ್ 2021 (10:12 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ.


ಕ್ರಿಕೆಟ್ ನಲ್ಲಿ ಹಲವಾರು ದಾಖಲೆಗಳನ್ನು ಮಾಡಿರುವ ಸಚಿನ್ ಕ್ರಿಕೆಟ್ ಆರಾಧಕರ ಪಾಲಿಗೆ ದೇವರು. ಭಾರತ ರತ್ನ ಪಡೆದ ಮೊದಲ ಕ್ರಿಕೆಟಿಗ ಎಂಬ ಹೆಮ್ಮೆಯ ಸಚಿನ್ ಇಂದು 49 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ಅವರ ಜನ್ಮದಿನಕ್ಕೆ ಕ್ರಿಕೆಟಿಗರಾದ ಸುರೇಶ್ ರೈನಾ, ಯುವರಾಜ್ ಸಿಂಗ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ. ಸಚಿನ್ ಇತ್ತೀಚೆಗಷ್ಟೇ ಕೊರೋನಾ ಸೋಂಕಿತರಾಗಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments