ಪ್ರಧಾನಿ ಮೋದಿ ಮಾತಿಗೆ ಓಗೊಟ್ಟು ಬೀದಿಗಿಳಿದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 27 ಸೆಪ್ಟಂಬರ್ 2017 (07:34 IST)
ಮುಂಬೈ: ಸ್ವಚ್ಛ್ ಹೀ ಸೇವಾ ಎಂಬ ಅಭಿಯಾನ ಆರಂಭಿಸಿರುವ ಪ್ರಧಾನಿ ಮೋದಿ ದೇಶದ ಹಲವು ಸೆಲೆಬ್ರಿಟಿಗಳಿಗೆ ಪತ್ರ ಬರೆದು ಸ್ವಚ್ಛತಾ ಕಾರ್ಯದಲ್ಲಿ ಕೈ ಜೋಡಿಸುವಂತೆ ಕೇಳಿಕೊಂಡಿದ್ದರು. ಅದಕ್ಕೀಗ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಪ್ರಧಾನಿ ಕರೆಗೆ ಓಗೊಟ್ಟ ಸಚಿನ್ ಮುಂಬೈಯ ಕೊಳಗೇರಿ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸ್ವತಃ ಗ್ಲೌಸ್ ಹಾಕಿಕೊಂಡು ಕಸ, ಕೊಳಚೆ ಕ್ಲೀನ್ ಮಾಡಲು ಮುಂದಾಗಿದ್ದಾರೆ.

ಯುವ ಸೇನಾ ಮುಖ್ಯಸ್ಥ ಆದಿತ್ಯ ಠಾಕ್ರೆ ಮತ್ತು ತಂಡದವರೊಂದಿಗೆ ಸಚಿನ್ ಸ್ವಚ್ಛತೆ ಮಾಡುತ್ತಿರುವ ಫೋಟೋ ಈಗ ವೈರಲ್ ಆಗಿದೆ. ತಮ್ಮ ಮಾತಿಗೆ ಬೆಲೆ ಕೊಟ್ಟು ಸಚಿನ್ ಶುಚಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದಕ್ಕೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಮುಂದಿನ ಸುದ್ದಿ
Show comments