ಕೇರಳದಲ್ಲಿ ಸಚಿನ್ ಗೆ ಅವಮಾನ: ಟ್ವಿಟರ್ ನಲ್ಲಿ ಕ್ರಿಕೆಟ್ ದಿಗ್ಗಜನಿಗೆ ಬೆಂಬಲ

Webdunia
ಭಾನುವಾರ, 7 ಫೆಬ್ರವರಿ 2021 (09:24 IST)
ಮುಂಬೈ: ರೈತ ಪ್ರತಿಭಟನೆ ವಿಚಾರದಲ್ಲಿ ಬಾಹ್ಯ ಶಕ್ತಿಗಳು ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ಬೇಡ ಎಂದು ಹೇಳಿಕೆ ನೀಡಿದ್ದಕ್ಕೆ ಕೇರಳ ಕಾಂಗ್ರೆಸ್ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಭಾವಚಿತ್ರಕ್ಕೆ ಕಪ್ಪು ಆಯಿಲ್ ಸುರಿದು ಅವಮಾನ ಮಾಡಿತ್ತು.


ಹಲವರು ಸಚಿನ್ ಕೇಂದ್ರದ ಪರ ಮಾತನಾಡಿ ರೈತರಿಗೆ ಅವಮಾನ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಬಳಿಕ ಸಚಿನ್ ಅಭಿಮಾನಿಗಳು ಟ್ವಿಟರ್ ನಲ್ಲಿ ಅವರ ಪರವಾಗಿ ‘ಐ ಸ್ಟ್ಯಾಂಡ್ ವಿತ್ ಸಚಿನ್ ತೆಂಡುಲ್ಕರ್’ ಅಭಿಯಾನ ಆರಂಭಿಸಿದ್ದಾರೆ. ಸಚಿನ್ ರೈತ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ ವಿದೇಶಿಯರು ನಮ್ಮ ದೇಶದ ವಿಚಾರದಲ್ಲಿ ಮೂಗು ತೂರಿಸಿದ್ದಕ್ಕೆ ಕಿಡಿ ಕಾರಿದ್ದಾರೆ. ಇದರಲ್ಲಿ ತಪ್ಪೇನು ಎಂದು ಸಚಿನ್ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments