Webdunia - Bharat's app for daily news and videos

Install App

ಸಿಂಧು, ಸಾಕ್ಷಿ, ದೀಪಾ, ಗೋಪಿಚಂದ್‌ಗೆ ಬಿಎಮ್‍ಡಬ್ಲ್ಯೂ ಕಾರ್ ಪ್ರದಾನ ಮಾಡಿದ ಸಚಿನ್

Webdunia
ಮಂಗಳವಾರ, 30 ಆಗಸ್ಟ್ 2016 (14:29 IST)
ರಿಯೋ ಓಲಂಪಿಕ್ಸ್‌ನಲ್ಲಿ ಬೆಳ್ಳಿ ಬಾಚಿದ ಪಿ.ವಿ ಸಿಂಧು, ಅವರ ಯಶಸ್ವಿ ಕೋಚ್ ಗೋಪಿಚಂದ್, ಕಂಚು ಗೆದ್ದ ಸಾಕ್ಷಿ ಮಲಿಕ್ ಮತ್ತು ಜಿಮ್ನಾಸ್ಟಿಕ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದ ದೀಪಾ ಕರ್ಮಾಕರ್ ಅವರಿಗೆ ಶನಿವಾರ ಬಿಎಮ್‌ಡಬ್ಲ್ಯೂ ಕಾರ್‌ನ್ನು ಉಡುಗೊರೆಯಾಗಿ ನೀಡಲಾಯಿತು. 

ಹೈದರಾಬಾದ್‌ ನ ಗಚ್ಚಿಗೌಲಿಯಲ್ಲಿರುವ ಪುಲ್ಲೇಲಾ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಓಲಂಪಿಕ್ಸ್ ಹೀರೋಗಳಿಗೆ ಶನಿವಾರ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್  ಕಾರನ್ನು ಪ್ರದಾನ ಮಾಡಿದರು. 
 
ಹೈದರಾಬಾದ್ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ  ಡಾಮುಂಡೇಶ್ವರನಾಥ್ ಓಲಂಪಿಕ್ಸ್ ಸಾಧಕರಿಗೆ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಈ ಹಿಂದೆ ಘೋಷಿಸಿದ್ದರು. ಅಂತೆಯೇ ತಮ್ಮ ಆಪ್ತ ಸ್ನೇಹಿತ ಸಚಿನ್ ಕೈಯ್ಯಲ್ಲಿ ದುಬಾರಿ ಕಾರ್ ಕೀಯನ್ನು ಕ್ರೀಡಾಪಟುಗಳಿಗೆ ಹಸ್ತಾಂತರಿಸಿದರು. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

ಮುಂದಿನ ಸುದ್ದಿ
Show comments