Daily Horoscope
✕

ಪುತ್ರ ಅರ್ಜುನ್ ಗೆ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಬುಧವಾರ, 25 ಮೇ 2022 (09:50 IST)
ಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯದಲ್ಲಿ ಅರ್ಜುನ್ ತೆಂಡುಲ್ಕರ್ ಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರ ಬಗ್ಗೆ ನೆಟ್ಟಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ತಮ್ಮ ಮಗನಿಗೆ ಅವಕಾಶ ಸಿಗದ ಬಗ್ಗೆ ಸಚಿನ್ ತೆಂಡುಲ್ಕರ್ ಹೇಳಿದ್ದೇನು ಗೊತ್ತಾ? ಅರ್ಜುನ್ ಗೆ ಯಾವತ್ತೂ ನಿನ್ನ ದಾರಿ ಸವಾಲಿನಿಂದ ಕೂಡಿರುತ್ತದೆ. ಕ್ರಿಕೆಟ್ ಮೇಲಿನ ಪ್ರೀತಿ ಹೀಗೇ ಮುಂದುವರಿಸು. ಕಠಿಣ ಪರಿಶ್ರಮಪಡು, ಫಲಿತಾಂಶ ತಾನಾಗಿಯೇ ಬರುತ್ತದೆ ಎಂದಿದ್ದೆ ಎಂದಿದ್ದಾರೆ.

ಅಲ್ಲದೆ, ಯಾವುದೇ ತಂಡಕ್ಕೆ ಅರ್ಜುನ್ ಆಯ್ಕೆ ಮಾಡುವ ವಿಚಾರದಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲ. ಅದು ಆಯಾ ತಂಡದ ಮ್ಯಾನೇಜ್ ಮೆಂಟ್ ಗೆ ಬಿಟ್ಟ ವಿಚಾರ. ತಂಡದ ಆಯ್ಕೆ ವಿಚಾರದಲ್ಲಿ ತಾನು ಮಧ‍್ಯಪ್ರವೇಶಿಸುವುದಿಲ್ಲ ಎಂದು ಸಚಿನ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments