Webdunia - Bharat's app for daily news and videos

Install App

ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಸಚಿನ್ ಇನಿಂಗ್ಸ್ ಶುರು!

Webdunia
ಗುರುವಾರ, 21 ಡಿಸೆಂಬರ್ 2017 (10:02 IST)
ನವದೆಹಲಿ: ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾದ ನಂತರ ಇದುವರೆಗೆ ಕ್ರಿಕೆಟ್ ದೇವರು ಸಚಿನ್
ತೆಂಡುಲ್ಕರ್ ಮಾತನಾಡುವುದು ಬಿಡಿ, ಸಂಸತ್ತಿಗೆ ಹಾಜರಾಗಿದ್ದೇ ಎರಡೋ, ಮೂರೋ ಬಾರಿ. ಆದರೆ ಇಂದು ಇದೇ ಮೊದಲ ಬಾರಿಗೆ ಸಚಿನ್ ರಾಜ್ಯಸಭೆಯಲ್ಲಿ ತಮ್ಮ ಹೊಸ ಇನಿಂಗ್ಸ್ ಶುರು ಮಾಡಲಿದ್ದಾರೆ!
 

ಇದುವರೆಗೆ ಸಚಿನ್ ತಮ್ಮ ಅಧಿಕಾರಾವಧಿಯ 348 ದಿನಗಳ  ಕಲಾಪದ ಕಾಲಾವಧಿಯಲ್ಲಿ ಕೇವಲ 23 ದಿನ ಹಾಜರಾಗಿದ್ದಾರೆ. ಇದರೊಂದಿಗೆ ರಾಜ್ಯಸಭೆಯಲ್ಲಿ ಕಳಪೆ ಪ್ರದರ್ಶನ ನೀಡಿದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

ಆದರೆ ಇದೀಗ ತಮ್ಮ ಅಧಿಕಾರಾವಧಿ ಪೂರೈಸಲು 1 ವರ್ಷ  ಬಾಕಿಯಿರುವಾಗ ಭರ್ಜರಿ ಇನಿಂಗ್ಸ್ ಆಡಲು ನಿರ್ಧರಿಸಿರುವ ಕ್ರಿಕೆಟ್ ದೇವರು ಇಂದು ಮಧ್ಯಾಹ್ನ 2 ಗಂಟೆಗೆ ಸಮಯ ಕೋರಿದ್ದು, ಕ್ರೀಡೆಯ ಬಗ್ಗೆ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments