Webdunia - Bharat's app for daily news and videos

Install App

ಸಿಡ್ನಿಯಲ್ಲಿ ಮ್ಯಾರಥಾನ್ ಇನಿಂಗ್ಸ್ ಆಡಿದ ಐದೂ ದಿನ ಸಚಿನ್ ತೆಂಡುಲ್ಕರ್ ಇದೊಂದೇ ಹಾಡನ್ನು ಕೇಳುತ್ತಿದ್ದರಂತೆ!

Webdunia
ಶುಕ್ರವಾರ, 11 ಡಿಸೆಂಬರ್ 2020 (09:58 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ರ  ಅಪ್ಪಟ ಅಭಿಮಾನಿ ನೀವಾಗಿದ್ದರೆ ಅವರ ಟೆಸ್ಟ್ ಜೀವನ ಶ್ರೇಷ್ಠ 241 ರನ್ ಗಳ ಇನಿಂಗ್ಸ್ ನಿಮಗೆ ನೆನಪಿರುತ್ತದೆ. ಆಸ್ಟ್ರೇಲಿಯಾ ವಿರುದ್ಧ 2004 ರಲ್ಲಿ ಸಿಡ್ನಿ ಮೈದಾನದಲ್ಲಿ ಸಚಿನ್ ಈ ಮ್ಯಾರಥಾನ್ ಇನಿಂಗ್ಸ್ ಆಡಿದ್ದರು.


ಈ ಪಂದ್ಯದ ಐದೂ ದಿನವೂ ಸಚಿನ್ ಒಂದೇ ಹಾಡನ್ನು ಕೇಳುತ್ತಿದ್ದರಂತೆ! ಹಾಗಿದ್ದರೆ  ಆ ಹಾಡು ಯಾವುದು ಗೊತ್ತಾ? ಬ್ರ್ಯಾನ್ ಆಡಮ್ಸ್ ರ ಸಮ್ಮರ್ ಆಫ್ 69 ಹಾಡನ್ನು ಪದೇ ಪದೇ ಕೇಳುತ್ತಲೇ ಇದ್ದೆ. ಪೆವಿಲಿಯನ್ ನಲ್ಲಿದ್ದಾಗ, ಮೈದಾನಕ್ಕೆ ತೆರಳುವ ದಾರಿಯಲ್ಲಿ, ಟೀ, ಊಟದ ವಿರಾಮಕ್ಕೆ ಬಂದಾಗ, ಹೀಗೇ ಬಿಡದೇ ಐದೂ ದಿನ ಪದೇ ಪದೇ ಆ ಹಾಡನ್ನು ಕೇಳುತ್ತಿದ್ದೆ. ಅದೇ ರೀತಿ 2003 ರ ವಿಶ್ವಕಪ್ ನಲ್ಲಿ ದ.ಆಫ್ರಿಕಾದಲ್ಲಿ ಪದೇ ಪದೇ ಲಕ್ಕಿ ಅಲಿಯವರ ‘ಸುರ್’ ಆಲ್ಬಂ ಹಾಡನ್ನು ಪದೇ ಪದೇ ಕೇಳುತ್ತಿದ್ದೆ. ಈ ಹಾಡು ನನಗೆ ಸ್ಪೂರ್ತಿ ಕೊಡುತ್ತಿತ್ತು’ ಎಂದು ಸಚಿನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments