ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಜತೆಗೆ ಸಚಿನ್ ಓಪನಿಂಗ್ ಮಾಡಿದರೆ ಹೇಗಿರುತ್ತೆ?

Webdunia
ಮಂಗಳವಾರ, 4 ಆಗಸ್ಟ್ 2020 (10:48 IST)
ಮುಂಬೈ: ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ ಜತೆಗೆ ಸಚಿನ್ ತೆಂಡುಲ್ಕರ್ ಆರಂಭಿಕರಾಗಿ ಕಣಕ್ಕಿಳಿದರೆ ಹೇಗಿರುತ್ತೆ? ಇಂತಹದ್ದೊಂದು ಐಡಿಯಾವನ್ನು ಸ್ವತಃ ರೋಹಿತ್ ಹಂಚಿಕೊಂಡಿದ್ದಾರೆ.


ಟ್ವಿಟರ್ ನಲ್ಲಿ ಅಭಿಮಾನಿಯೊಬ್ಬರು ಮುಂಬೈ ಇಂಡಿಯನ್ಸ್ ತಂಡಕ್ಕೆ ನಿವೃತ್ತಿಯಾದ ಒಬ್ಬ ಆಟಗಾರನನ್ನು ಮರಳಿ ಕರೆತರಬೇಕು ಎಂದಾದರೆ ಯಾರನ್ನು ಕರೆಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ರೋಹಿತ್ ‘ನಾನು ಸಚಿನ್ ತೆಂಡುಲ್ಕರ್ ಮತ್ತು ಶಾನ್ ಪೊಲ್ಲಾಕ್ ರನ್ನು ಕರೆತರುತ್ತೇನೆ’ ಎಂದಿದ್ದಾರೆ. ರೋಹಿತ್ ಉತ್ತರಕ್ಕೆ ಪ್ರತಿಕ್ರಿಯಿಸಿರುವ ಸಚಿನ್ ‘ನಿನ್ನ ಜತೆಗೆ ಓಪನಿಂಗ್ ಮಾಡಲು ಸಿದ್ಧ’ ಎಂದಿದ್ದಾರೆ. ಇವರಿಬ್ಬರೂ ಜತೆಗೆ ಓಪನಿಂಗ್ ಮಾಡಿದರೆ ಅದೆಂಥಾ ಹಬ್ಬವಾಗಬಹುದು ನೀವೇ ಊಹಿಸಿ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments