Webdunia - Bharat's app for daily news and videos

Install App

ಅಪ್ಪನಾದ ವಿಚಾರ ಧೋನಿಗೆ ತಿಳಿಸಲು ಪತ್ನಿ ಸಾಕ್ಷಿಗೆ ಸುರೇಶ್ ರೈನಾ ಸಹಾಯ ಬೇಕಾಯ್ತಂತೆ!

Webdunia
ಭಾನುವಾರ, 22 ಅಕ್ಟೋಬರ್ 2017 (07:19 IST)
ಮುಂಬೈ: ಟೀಂ  ಇಂಡಿಯಾ 2015 ವಿಶ್ವಕಪ್ ಕ್ರಿಕೆಟ್ ಆಡಲು ಆಸ್ಟ್ರೇಲಿಯಾದಲ್ಲಿ ಬೀಡು ಬಿಟ್ಟಿದ್ದಾಗ ಧೋನಿ ಪತ್ನಿ ಸಾಕ್ಷಿ ಸಿಂಗ್ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದರು. ಆದರೆ ಈ ವಿಚಾರವನ್ನು ಧೋನಿಗೆ ತಿಳಿಸಲು ಸಾಕ್ಷಿ ಎಷ್ಟು ಕಷ್ಟಪಟ್ಟಿದ್ದರು ಗೊತ್ತಾ?

 
ಧೋನಿ ವಿಶ್ವಕಪ್ ಅಭ್ಯಾಸ ಪಂದ್ಯವೊಂದನ್ನು ಆಡುತ್ತಿದ್ದಾಗ ಸಾಕ್ಷಿ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದರು. ಆದರೆ ರಗಳೆ ಬೇಡ ಎಂದು ಧೋನಿ ಮೊಬೈಲ್ ಜತೆಗೆ ಒಯ್ದಿರಲಿಲ್ಲ.

ಹೀಗಾಗಿ ಅಪ್ಪನಾದ ವಿಚಾರ ತಿಳಿಸಲು ಸಾಕ್ಷಿ ಕಷ್ಟಪಡಬೇಕಾಯಿತಂತೆ. ಕೊನೆಗೆ ಸಹ ಆಟಗಾರ ಸುರೇಶ್ ರೈನಾರನ್ನು ಸಂಪರ್ಕಿಸಿ ಧೋನಿಗೆ ಖುಷಿಯ ವಿಚಾರ ತಿಳಿಸಬೇಕಾಯಿತು ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಬರೆದ ಪುಸ್ತಕವೊಂದರಿಂದ ಬಹಿರಂಗವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments