Webdunia - Bharat's app for daily news and videos

Install App

ಶತಕದ ಸಂಭ್ರಮವನ್ನು ಯುವರಾಜ್ ಸಿಂಗ್ ಯಾರ ಜತೆ ಆಚರಿಸಿಕೊಂಡರು ಗೊತ್ತೇ?!

Webdunia
ಶುಕ್ರವಾರ, 20 ಜನವರಿ 2017 (17:38 IST)
ಕಟಕ್: ದ್ವಿತೀಯ ಏಕದಿನ ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ 14 ನೇ ಶತಕ ದಾಖಲಿಸಿದ ಬಳಿಕ ಆ ಸಂಭ್ರಮವನ್ನು ಯುವರಾಜ್ ಸಿಂಗ್ ಹೇಗೆ ಆಚರಿಸಿಕೊಂಡರು ಗೊತ್ತೇ? ಪತ್ನಿ ಜತೆ ಪಾರ್ಟಿ ಮಾಡಿದರು ಅಂದುಕೊಳ್ಳಬೇಡಿ. ಅದಕ್ಕಿಂತಲೂ ವಿಶಿಷ್ಟವಾಗಿ ಆಚರಿಸಿಕೊಂಡರು.
 

ಕಟಕ್ ನಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ ಯುವಿ ಅಲ್ಲಿನ ರೋಗಿಗಳೊಂದಿಗೆ ಕೆಲ ಕಾಲ ಕಳೆದರು.  ತಮ್ಮ ತಂಡದೊಂದಿಗೆ ಮುಂದಿನ ಪಂದ್ಯಕ್ಕಾಗಿ ಕೋಲ್ಕೊತ್ತಾಗೆ ತೆರಳುವ ಮೊದಲು ಯುವಿ ಕ್ಯಾನ್ಸರ್ ರೋಗಿಗಳ ಜತೆ ತಮ್ಮ ಸಂತಸ ಹಂಚಿಕೊಂಡರು.

ಹಿಂದೊಮ್ಮೆ ಸ್ವತಃ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಯುವಿ ಆಗಾಗ ಇಂತಹ ಸಮಾಜಮುಖಿ ಕೆಲಸಗಳಿಂದ ಗಮನ ಸೆಳೆಯುತ್ತಾರೆ. ಕ್ಯಾನ್ಸರ್ ನಿಂದ ಗುಣಮುಖರಾದ ಮೇಲೆ ಯುವಿ ಕ್ಯಾನ್ ಎಂಬ ಕ್ಯಾನ್ಸರ್ ರೋಗಿಗಳಿಗೆ ಸಹಾಯ ಮಾಡುವ ಫೌಂಡೇಷನ್ ಸ್ಥಾಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments