Daily Horoscope
✕

ಅನುಷ್ಕಾ ಕೊಟ್ಟ ಉಂಗುರವನ್ನು ವಿರಾಟ್ ಕೊಹ್ಲಿ ಎಲ್ಲಿ ನೇತು ಹಾಕಿದ್ದಾರೆ ಗೊತ್ತೇ?!

Webdunia
ಗುರುವಾರ, 4 ಜನವರಿ 2018 (08:52 IST)
ಕೇಪ್ ಟೌನ್: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ವಿವಾಹವಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಪ್ರೀತಿಯಿಂದ ತೊಡಿಸಿದ್ದ ಉಂಗುರವನ್ನು ಎಷ್ಟು ಜೋಪಾನವಾಗಿಟ್ಟುಕೊಂಡಿದ್ದಾರೆ ಗೊತ್ತೇ?!
 

ಸಾಮಾನ್ಯವಾಗಿ ಉಂಗುರವನ್ನು ಎಲ್ಲರೂ ಕೈ ಬೆರಳುಗಳಿಗೆ ಸದಾ ಹಾಕಿಕೊಂಡಿರುತ್ತಾರೆ. ಆದರೆ ಕೊಹ್ಲಿ ಅನುಷ್ಕಾ ಕೈ ಬೆರಳಿಗೆ ತೊಡಿಸಿದ್ದ ಉಂಗುರವನ್ನು ಕುತ್ತಿಗೆಯ ಸರಕ್ಕೆ ನೇತು ಹಾಕಿಕೊಂಡು ಹೃದಯ ಪಕ್ಕದಲ್ಲೇ ಇಟ್ಟುಕೊಂಡಿದ್ದಾರೆ!

ಇದನ್ನು ಅಭಿಮಾನಿಯೊಬ್ಬರು ಕೊಹ್ಲಿ ಜತೆಗೆ ತೆಗೆಸಿಕೊಂಡು ಸೆಲ್ಫೀ ಫೋಟೋದಲ್ಲಿ ಬಹಿರಂಗಪಡಿಸಿದ್ದಾರೆ. ಬಹುಶಃ ಬ್ಯಾಟಿಂಗ್ ನಡೆಸಲು ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಇರಬಹುದೇನೋ. ಆದರೂ ಕೊಹ್ಲಿ ಉಂಗುರವನ್ನು ಎದೆಯ ಮೇಲೆ ಇಟ್ಟುಕೊಂಡಿರುವುದನ್ನು ಅವರ ಅಭಿಮಾನಿಗಳೂ ಮೆಚ್ಚಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments