Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗಿಂತಲೂ ಫಿಟ್ಟೆಸ್ಟ್ ಇಂಡಿಯನ್ ಕ್ರಿಕೆಟಿಗ ಯಾರು ಗೊತ್ತೇ?

Webdunia
ಮಂಗಳವಾರ, 2 ಅಕ್ಟೋಬರ್ 2018 (06:50 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಿಟ್ನೆಸ್ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆ ಎಲ್ಲರಿಗೂ ಗೊತ್ತೇ ಇದೆ. ಆದರೆ ಕೊಹ್ಲಿಗಿಂತಲೂ ಫಿಟ್ಟೆಸ್ಟ್ ಕ್ರಿಕೆಟಿಗ ಟೀಂ ಇಂಡಿಯಾದಲ್ಲಿದ್ದಾರೆ. ಅದು ಯಾರು ಗೊತ್ತೇ?

ಅವರು ಬೇರಾರೂ ಅಲ್ಲ, ಕರ್ನಾಟಕ ಮೂಲದ ಕರುಣ್ ನಾಯರ್! ಹಾಗಂತ ಅವರೇ ಹೇಳಿಕೊಂಡಿದ್ದಾರೆ. ಟೀಂ ಇಂಡಿಯಾ ಫಿಟ್ನೆಸ್ ಗುರು ಶಂಕರ್ ಬಸು ಪ್ರಕಾರ ನಾನೇ ತಂಡದ ಅತ್ಯಂತ ಫಿಟ್ಟೆಸ್ಟ್ ಆಟಗಾರ ಎಂದು ಕರುಣ್ ಹೇಳಿಕೊಂಡಿದ್ದಾರೆ.

ನಾನು ಶಂಕರ್ ಸರ್ ಬಳಿ ಹೆಚ್ಚು ಸಮಯ ಕಳೆಯುತ್ತೇನೆ. ಎಲ್ಲರಿಗಿಂತ ಹೆಚ್ಚು ನೆಟ್ ಸೆಷನ್ ನಲ್ಲಿ ಕಳೆಯುತ್ತೇನೆ. ತುಂಬಾ ಹೊತ್ತು ಬಾಲ್ ಎದುರಿಸುತ್ತೇನೆ, ಬ್ಯಾಟಿಂಗ್ ನಡೆಸುತ್ತೇನೆ. ಶಂಕರ್ ಸರ್ ಪ್ರಕಾರ ನಾನು ತಂಡದ ಅತ್ಯಂತ ಫಿಟ್ ಪ್ಲೇಯರ್’ ಎಂದು ಕರುಣ್ ಹೇಳಿಕೊಂಡಿದ್ದಾರೆ. ಆದರೆ ವಿಪರ್ಯಾಸ ನೋಡಿ ಕರುಣ್ ಗೆ ಆಡುವ ಬಳಗದಲ್ಲಿ ಮಾತ್ರ ಸ್ಥಾನವೇ ಸಿಗಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments