ಕೊರೋನಾ ರೋಗಿಗಳಿಗೆ ಉಚಿತ ಆಹಾರ ಒದಗಿಸಲಿರುವ ಕ್ರಿಕೆಟಿಗ ಸೆಹ್ವಾಗ್

Webdunia
ಮಂಗಳವಾರ, 27 ಏಪ್ರಿಲ್ 2021 (10:50 IST)
ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಳೆದ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ತಮ್ಮ ಕೈಯಾರೆ ಅಡುಗೆ ಮಾಡಿ ಸಂತ್ರಸ್ತರಿಗೆ ವಿತರಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು.


ಈ ಬಾರಿ ಮತ್ತೆ ದೆಹಲಿಯಲ್ಲಿ ಲಾಕ್ ಡೌನ್ ವೇಳೆ ಕೊರೋನಾದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿದ್ದಾರೆ. ತಮ್ಮ ಸೆಹ್ವಾಗ್ ಫೌಂಡೇಷನ್ ಮೂಲಕ ಅಗತ್ಯವಿರುವ ದೆಹಲಿಯ ಕೊರೋನಾ ರೋಗಿಗಳಿಗೆ ಮತ್ತು ಇತರ ಸಂತ್ರಸ್ತರಿಗೆ ಮನೆ ಅಡುಗೆ ಮಾಡಿ ವಿತರಿಸಲು ಮುಂದಾಗಿದ್ದಾರೆ.

ಅಷ್ಟೇ ಅಲ್ಲದೆ, ಆಕ್ಸಿಜನ್ ಪೂರೈಕೆ ವಿಚಾರವಾಗಿಯೂ ತಮ್ಮ ಫೌಂಡೇಷನ್ ಕೆಲಸ ಮಾಡಲಿರುವುದಾಗಿ ಸೆಹ್ವಾಗ್ ಘೋಷಿಸಿದ್ದಾರೆ. ಈ ಮೂಲಕ ಸೆಹ್ವಾಗ್ ಮಾಡುತ್ತಿರುವ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments