Daily Horoscope
✕

ಸೆಹ್ವಾಗ್ ಗೆ ಹೆಸರು ಬದಲಾಯಿಸಿಕೊಳ್ಳುವ ಆಸೆಯಂತೆ

Webdunia
ಭಾನುವಾರ, 17 ಸೆಪ್ಟಂಬರ್ 2017 (08:39 IST)
ನವದೆಹಲಿ: ಹೊಡೆಬಡಿಯ ಆಟಗಾರ ವೀರೇಂದ್ರ ಸೆಹ್ವಾಗ್ ಗೆ ತಮ್ಮ ಹೆಸರು ಬದಲಾಯಿಸಿಕೊಳ್ಳುವ ಆಸೆಯಂತೆ! ಅದೂ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಎಂದು!


 
ಸಾಧ್ಯವಾಗಿದ್ದರೆ ನನ್ನ ಹೆಸರನ್ನು ‘ಗಾಡ್’ ಸಚಿನ್ ತೆಂಡುಲ್ಕರ್ ಎಂದು ಬದಲಾಯಿಸಿಕೊಳ್ಳುತ್ತಿದ್ದೆ. ಯಾಕೆಂದರೆ ಸಚಿನ್ ಮಾಡಿದ ದಾಖಲೆಗಳ ಸನಿಹವೂ ನನಗೆ ಬರಲಾಗಲಿಲ್ಲ. ಅವರು ಅಂತಹ ಅದ್ಭುತ ಆಟಗಾರ ಎಂದು ಸೆಹ್ವಾಗ್ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಸಚಿನ್ ತೆಂಡುಲ್ಕರ್ ಇದ್ದಾಗ ಇನ್ನೊಬ್ಬರಿಂದ ಅವರ ದಾಖಲೆಗಳನ್ನು ಮುರಿಯಲು ಸಾಧ್ಯವಾಗದು ಎಂದುಕೊಂಡಿದ್ದೆವು. ಆದರೆ ಕೊಹ್ಲಿಗೆ ಆ ಸಾಮರ್ಥ್ಯವಿದೆ. ಕೊಹ್ಲಿ ಈಗ ಆಡುವ ಪರಿ ನೋಡಿದರೆ ಇನ್ನೂ 10 ವರ್ಷ ಕ್ರಿಕೆಟ್ ಆಡಿದರೆ ಸಚಿನ್ ದಾಖಲೆಗಳನ್ನೆಲ್ಲಾ ಮುರಿಯುತ್ತಾರೆ ಎಂದು ವೀರೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ರವಿಚಂದ್ರನ್ ಅಶ್ವಿನ್ ಮೇಲೆ ಅಭಿಮಾನಿಗಳು ಈ ಪರಿ ಸಿಟ್ಟಾಗಿದ್ದು ಏಕೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments