ಕಾಶ್ಮೀರ ವಿಚಾರದಲ್ಲಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಬೋಲ್ಡ್ ಉತ್ತರ ನೋಡಿ!

Webdunia
ಸೋಮವಾರ, 6 ಫೆಬ್ರವರಿ 2017 (09:04 IST)
ಕರಾಚಿ: ಇತ್ತೀಚೆಗೆ ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಆಗಾಗ ಕ್ರಿಕೆಟೇತರ ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಭಾರತ ಮತ್ತು ಪಾಕಿಸ್ತಾನ ಗಡಿ ವಿಚಾರವಾಗಿ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.


ಕಾಶ್ಮೀರ ವಿಚಾರಕ್ಕಾಗಿ ಉಭಯ ದೇಶಗಳು ಜಗಳವಾಡುತ್ತಲೇ ಇವೆ. “ಕಾಶ್ಮೀರ ಹಲವು ದಶಕಗಳಿಂದ ಹಿಂಸಾಚಾರ ಅನುಭವಿಸುತ್ತಲೇ ಇದೆ.  ಹಲವು ಜೀವಗಳನ್ನು ಬಲಿ ಪಡೆದ ಈ ವಿವಾದ ಬಗೆಹರಿಯಲು ಇದೇ ಸೂಕ್ತ ಸಮಯ. ಕಾಶ್ಮೀರ ಭೂಲೋಕದ ಸ್ವರ್ಗ” ಎಂದು ಶಾಹಿದ್ ಅಫ್ರಿದಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಮೊನ್ನೆಯಷ್ಟೇ ಕ್ರಿಕೆಟಿಗ ಹರ್ಭಜನ್ ಸಿಂಗ್ ಅಫ್ರಿದಿ ಗುಡ್ ಲಕ್ ಸಂದೇಶ ರವಾನಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದರ ಬೆನ್ನಲ್ಲೇ ಅಫ್ರಿದಿ ಕಾಶ್ಮೀರ ಜನತೆಯ ಪರವಾಗಿ ಮಾತನಾಡಿದ್ದಾರೆ. ಇದಕ್ಕೂ ಮೊದಲೂ ಭಾರತದಲ್ಲಿ ತಮ್ಮ ಅಭಿಮಾನಿಯೊಬ್ಬನ ಬಂಧನವಾದಾಗಲೂ ಕ್ರೀಡೆಗೆ ರಾಜಕೀಯ ಬರೆಸಬೇಡಿ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments