Webdunia - Bharat's app for daily news and videos

Install App

ಭಾರತ-ಪಾಕ್ ನಡುವೆ ಅಂತರ ಹೆಚ್ಚಾಯ್ತು ಎಂದ ಶಾಹಿದ್ ಅಫ್ರಿದಿ

Webdunia
ಸೋಮವಾರ, 5 ಜೂನ್ 2017 (11:51 IST)
ಕರಾಚಿ: ಭಾರತದ ವಿರುದ್ಧ ನಿನ್ನೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೋತ ನಂತರ ಪಾಕಿಸ್ತಾನ ತಂಡಕ್ಕೆ ಎಲ್ಲೆಡೆಯಿಂದ ಟೀಕೆಗಳ ಸುರಿಮಳೆಯಾಗುತ್ತಿದೆ. ಇದೀಗ ಈ ಸೋಲಿನ ನಂತರ ನಮ್ಮ ನಡುವಿನ ಅಂತರ ಹೆಚ್ಚಾಯ್ತು ಎಂದು ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿಕೊಂಡಿದ್ದಾರೆ.

 
ಪಾಕ್ ಸೋಲಿನ ನಂತರ ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಶಾಹಿದ್ ಅಫ್ರಿದಿ ‘ಈ ಸೋಲಿನ ನಂತರ ನಮ್ಮೆರಡೂ ತಂಡಗಳ ನಡುವಿನ ಸಾಮರ್ಥ್ಯದ ಅಂತರ ಹೆಚ್ಚಾಯ್ತು. ಭಾರತ ದಿನ ಕಳೆದ ಹಾಗೆ ಪರಿಪೂರ್ಣವಾಗುತ್ತಾ ಹೋಯಿತು. ಆದರೆ ಪಾಕ್ ತಂಡ ಅಧೋಗತಿಗಿಳಿಯಿತು.

ಇದೀಗ ನಾವು ನಮ್ಮ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಡೆತ್ ಓವರ್ ನಲ್ಲಿ ಸರಿಯಾಗಿ ಬೌಲಿಂಗ್ ಮಾಡದೇ, ಸ್ಟ್ರೈಕ್ ರೊಟೇಷನ್ ಮಾಡದೇ ಸೋತೆವು’ ಎಂದು ಅಫ್ರಿದಿ ವಿಮರ್ಶಿಸಿದ್ದಾರೆ. ಅಫ್ರಿದಿ ಮಾತ್ರವಲ್ಲ ಮಾಜಿ ನಾಯಕ ಇಮ್ರಾನ್ ಖಾನ್ ಕೂಡಾ ಪಾಕ್ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments