ಮತ್ತೆ ಗೌತಮ್ ಗಂಭೀರ್ ಕೆಣಕಿದ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ

Webdunia
ಭಾನುವಾರ, 19 ಜುಲೈ 2020 (11:17 IST)
ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮತ್ತು ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಮಧ್ಯೆ ಈಗಲೂ ಆಗಾಗ ಮಾತಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಕೆಲವು ದಿನಗಳಿಂದ ತಣ್ಣಗಿದ್ದ ಇವರಿಬ್ಬರ ಮಾತಿನ ಚಕಮಕಿಗೆ ಈಗ ಮತ್ತೆ ಚಾಲನೆ ಸಿಕ್ಕಿದೆ.


ಇದಕ್ಕೆ ಅಫ್ರಿದಿ ಸಂದರ್ಶನವೊಂದರಲ್ಲಿ ಗಂಭೀರ್ ಕುರಿತು ನೀಡಿದ ಹೇಳಿಕೆ ಕಾರಣ.  ‘ಒಬ್ಬ ಕ್ರಿಕೆಟಿಗನಾಗಿ ನನಗೆ ಗಂಭೀರ್ ಇಷ್ಟವಾಗಿದ್ದರು. ಆದರೆ ವ್ಯಕ್ತಿಯಾಗಿ ಅವರಲ್ಲಿ ಏನೋ ದೋಷವಿದೆ. ಅವರ ವ್ಯಕ್ತಿತ್ವದಲ್ಲಿ ಏನೋ ದೋಷವಿದೆ ಎಂಬುದನ್ನು ಅವರ ಫಿಸಿಯೋ ಕೂಡಾ ಹೇಳಿದ್ದಾರೆ’ ಎಂದು ಅಫ್ರಿದಿ ಹೇಳಿದ್ದಾರೆ.

ಟೀಂ ಇಂಡಿಯಾ ಮೆಂಟರ್ ಟ್ರೈನರ್ ಆಗಿದ್ದ ಪ್ಯಾಡಿ ಆಪ್ಟನ್ ತಮ್ಮ ಪುಸ್ತಕದಲ್ಲಿ ಗಂಭೀರ್ ಅಭದ್ರತೆ ಫೀಲ್ ಮಾಡುವ ವ್ಯಕ್ತಿ ಎಂದು ಬರೆದುಕೊಂಡಿದ್ದನ್ನು ಉಲ್ಲೇಖಿಸಿ ಅಫ್ರಿದಿ ಈ ರೀತಿ ಭಾರತದ ಮಾಜಿ ಕ್ರಿಕೆಟಿಗನ ಮೇಲೆ ಮತ್ತೆ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments