Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಚಾಲೆಂಜ್ ಹಾಕಿದ ದಿಗ್ಗಜ ಸ್ಪಿನ್ನರ್ ಶೇನ್ ವಾರ್ನ್

Webdunia
ಶನಿವಾರ, 1 ಸೆಪ್ಟಂಬರ್ 2018 (08:55 IST)
ಸೌಥಾಂಪ್ಟನ್: ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಗೆ ವಿಶ್ವವಿಖ್ಯಾತ ಸ್ಪಿನ್ನರ್ ಶೇನ್ ವಾರ್ನ್ ಸವಾಲೊಂದನ್ನು ನೀಡಿದ್ದಾರೆ.

ಪ್ರತಿಭಾವಂತ ಕ್ರಿಕೆಟಿಗ ರಾಹುಲ್ ಗೆ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ವಿರುದ್ಧ ಚೆನ್ನಾಗಿ ಆಡಿ ಸಾಮರ್ಥ್ಯ ಸಾಬೀತುಪಡಿಸುವಂತೆ ವಾರ್ನ್ ಚಾಲೆಂಜ್ ಹಾಕಿದ್ದಾರೆ.

ಟೆಸ್ಟ್ ಕ್ರಿಕೆಟ್ ನ ಹಾಲಿ ನಂ.1 ಬೌಲರ್ ಆಗಿರುವ ಆಂಡರ್ಸನ್ ವಿರುದ್ಧ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ಆಡಲು ಕಷ್ಟವಾಗುತ್ತದೆ. ಹೀಗಾಗಿ ರಾಹುಲ್ ಆಂಡರ್ಸನ್ ರ ಬೌಲಿಂಗ್ ನಲ್ಲಿ ರನ್ ಚಚ್ಚಿ ತಮ್ಮ ಸಾಮರ್ಥ್ಯವೇನೆಂದು ತೋರಿಸಲಿ ಎಂದು ವಾರ್ನ್ ಸವಾಲು ಹಾಕಿದ್ದಾರೆ. ಆಂಡರ್ಸನ್ ವಿರುದ್ಧ ರಾಹುಲ್ ಸಿಡಿದೇಳುವುದನ್ನು ನೋಡಲು ನಾನು ಇಷ್ಟಪಡುತ್ತೇನೆ ಎಂದು ವಾರ್ನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments