Webdunia - Bharat's app for daily news and videos

Install App

ರನೌಟ್ ಆದ ವಿರಾಟ್ ಕೊಹ್ಲಿ: ಶೇಮ್ ಶೇಮ್ ಎಂದ ಶೇನ್ ವಾರ್ನೆ

Webdunia
ಶುಕ್ರವಾರ, 18 ಡಿಸೆಂಬರ್ 2020 (09:03 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ರನೌಟ್ ಆದ ಬಗೆಗೆ ಮಾಜಿ ಸ್ಪಿನ್ ದಿಗ್ಗಜ ಶೇನ್ ವಾರ್ನೆ ಖೇದ ವ್ಯಕ್ತಪಡಿಸಿದ್ದಾರೆ.


ಅಜಿಂಕ್ಯಾ ರೆಹಾನೆ ಜೊತೆಗಿನ ಸಂವಹನ ಕೊರತೆಯಿಂದಾಗಿ ಕೊಹ್ಲಿ 74 ರನ್ ಗಳಿಸಿದ್ದಾಗ ದುರದೃಷ್ಟವಶಾತ್ ರನೌಟ್ ಆದರು. ಇದರ ಬಗ್ಗೆ ಟ್ವೀಟ್ ಮಾಡಿರುವ ಶೇನ್ ವಾರ್ನೆ ‘ಕೊಹ್ಲಿ ದೊಡ್ಡ ಇನಿಂಗ್ಸ್ ನೋಡಬಹುದು ಎಂಬ ಕಾತುರದಲ್ಲಿದ್ದೆ. ಆದರೆ ಅವರು ರನೌಟ್ ಆದ ರೀತಿ ಶೇಮ್ ಶೇಮ್. ಅವರ ದೊಡ್ಡ ಇನಿಂಗ್ಸ್ ಗೆ ರನೌಟ್ ಬ್ರೇಕ್ ಹಾಕಿತು’ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments