Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಖರೀದಿಸಲಾಗದಷ್ಟು ದುಬಾರಿ ನಾನು ಎಂದ ಶೇನ್ ವಾರ್ನ್

Webdunia
ಮಂಗಳವಾರ, 6 ಜೂನ್ 2017 (12:41 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಇದೀಗ ಅರ್ಜಿ ಹಾಕುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆದರೆ ನಾನು ಖರೀದಿ ಮಾಡಲಾಗದಷ್ಟು ದುಬಾರಿ ಎಂದು ಆಸೀಸ್ ನ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಹೇಳಿದ್ದಾರೆ.

 
ನಾನು ಟೀಂ ಇಂಡಿಯಾ ಕೋಚ್ ಆಗಲು ಆಸಕ್ತಿ ಹೊಂದಿದ್ದೇನೆ. ನಾಯಕ ಕೊಹ್ಲಿ ಜತೆ ಉತ್ತಮ ಜತೆಯಾಟವಾಡುವೆ. ಆದರೆ ಬಿಸಿಸಿಐಗೆ ನನ್ನ ಖರೀದಿ ಮಾಡಲು ಸಾಧ್ಯವಿಲ್ಲ. ಅಷ್ಟು ದುಬಾರಿ ನಾನು ಎಂದು ಶೇನ್ ಹೇಳಿಕೊಂಡಿದ್ದಾರೆ.

ಹಾಲಿ ಕೋಚ್ ಅನಿಲ್ ಕುಂಬ್ಳೆ ಗುತ್ತಿಗೆ ಅವಧಿ ಮುಗಿಯುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗೆ ಈಗಾಗಲೇ ಟಾಮ್ ಮೂಡಿ, ಕ್ರೆಗ್ ಮೆಕ್ ಡರ್ಮೆಟ್, ವೀರೇಂದ್ರ ಸೆಹ್ವಾಗ್,  ದೊಡ್ಡ ಗಣೇಶ್, ಹಾಗೂ ಅನಿಲ್ ಕುಂಬ್ಳೆ ಕೂಡಾ ಸ್ಪರ್ಧೆಯಲ್ಲಿದ್ದಾರೆ. ಯಾರು ಟೀಂ ಇಂಡಿಯಾಗೆ ಹೊಸ ಗುರುವಾಗುತ್ತಾರೋ ಕಾದು ನೋಡಬೇಕು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments