Webdunia - Bharat's app for daily news and videos

Install App

ನಟಿಯ ಮೇಲೆ ಹಲ್ಲೆ ಮಾಡಿಲ್ಲವೆಂದ ಶೇನ್ ವಾರ್ನ್

Webdunia
ಸೋಮವಾರ, 25 ಸೆಪ್ಟಂಬರ್ 2017 (08:20 IST)
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ನೈಟ್ ಕ್ಲಬ್ ಒಂದರಲ್ಲಿ ಪೋರ್ನ್ ನಟಿಯ ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದರೆಂದು ವರದಿಯಾಗಿತ್ತು. ಆದರೆ ಇದನ್ನು ಅವರು ನಿರಾಕರಿಸಿದ್ದಾರೆ.

 
ನಾನು ನಟಿಯ ಮೇಲೆ ಹಲ್ಲೆ ನಡೆಸಿಲ್ಲ ಎಂದು ಶೇನ್ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಲಂಡನ್ ನ ನೈಟ್ ಕ್ಲಬ್ ಒಂದಕ್ಕೆ ಬಂದಿದ್ದ ವಾರ್ನ್ ಅಲ್ಲಿ ವ್ಯಾಲೆರಿ ಫಾಕ್ಸ್ ಎಂಬ ಪೋರ್ನ್ ನಟಿಯೊಂದಿಗೆ ಜಗಳವಾಡಿದ್ದಲ್ಲದೆ, ಹಲ್ಲೆ ನಡೆಸಿದ್ದರು ಎಂದು ವರದಿಯಾಗಿತ್ತು.

ಈ ಬಗ್ಗೆ ನಟಿ ಲಂಡನ್ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ವಾರ್ನ್ ತಮ್ಮ ಟ್ವಿಟರ್ ಪೇಜ್ ಮೂಲಕ ತಾನು ಯಾರ ಮೇಲೂ ಹಲ್ಲೆ ನಡೆಸಿಲ್ಲ ಎಂದಿದ್ದಾರೆ.  ನೈಟ್ ಕ್ಲಬ್ ನ ಸಿಸಿಟಿವಿ ವರದಿ ಆಧರಿಸಿ ಪೊಲೀಸರು ನಾನು ನಿರಪರಾಧಿ ಎಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಶೇನ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಮುಂದಿನ ಸುದ್ದಿ