Select Your Language

Notifications

webdunia
webdunia
webdunia
webdunia

ಸಚಿನ್ ಕೊಂಚ ಎಚ್ಚರಿಕೆಯಿಂದ ಕಾಮೆಂಟ್ ಮಾಡಬೇಕು: ಶರದ್ ಪವಾರ್

ಸಚಿನ್ ತೆಂಡುಲ್ಕರ್
ಮುಂಬೈ , ಭಾನುವಾರ, 7 ಫೆಬ್ರವರಿ 2021 (09:35 IST)
ಮುಂಬೈ: ರೈತರ ಹೋರಾಟದಲ್ಲಿ ವಿದೇಶೀಯರ ಟ್ವೀಟ್ ಬಗ್ಗೆ ಖಡಕ್ ಕಾಮೆಂಟ್ ಮಾಡಿ ವಿವಾದಕ್ಕೆ ಸಿಲುಕಿದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬಗ್ಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತನಾಡಿದ್ದಾರೆ.


‘ಸಚಿನ್ ಮತ್ತು ಇತರ ಸೆಲೆಬ್ರಿಟಿಗಳು ಮಾಡಿದ ಕಾಮೆಂಟ್ ಬಗ್ಗೆ ಸಾಮಾನ್ಯ ಜನರೂ ಪ್ರತಿಕ್ರಿಯಿಸುತ್ತಿದ್ದಾರೆ. ಇಂತಹ ಸೆಲೆಬ್ರಿಟಿಗಳು ತಮ್ಮದಲ್ಲದ ಕ್ಷೇತ್ರದ ಬಗ್ಗೆ ಪ್ರತಿಕ್ರಿಯಿಸುವಾಗ ಎಚ್ಚರಿಕೆಯಿಂದ ಪ್ರತಿಕ್ರಿಯಿಸಬೇಕು’ ಎಂದು ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಸಚಿನ್ ಗೆ ಅವಮಾನ: ಟ್ವಿಟರ್ ನಲ್ಲಿ ಕ್ರಿಕೆಟ್ ದಿಗ್ಗಜನಿಗೆ ಬೆಂಬಲ