Daily Horoscope
✕

ಸಚಿನ್ ತೆಂಡುಲ್ಕರ್ ದಾಖಲೆಯನ್ನೇ ಮುರಿದ ಈ ಹುಡುಗಿ ಯಾರು ಗೊತ್ತೇ?

Webdunia
ಸೋಮವಾರ, 11 ನವೆಂಬರ್ 2019 (09:29 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 73 ರನ್ ಗಳಿಸಿ ಭಾರತದ ಶೆಫಾಲಿ ವರ್ಮ ಹೊಸ ದಾಖಲೆ ನಿರ್ಮಿಸಿದ್ದಾರೆ.


ಶೆಫಾಲಿ ಅರ್ಧಶತಕ ಗಳಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ದಾಖಲೆಯನ್ನೇ ಮುರಿದಿದ್ದಾರೆ. ಈ ಪಂದ್ಯವನ್ನು ಭಾರತ ಮಹಿಳಾ ತಂಡ 84 ರನ್ ಗಳಿಂದ ಗೆದ್ದುಕೊಂಡಿದೆ.

ಈ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಶೆಫಾಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಕ್ರಿಕೆಟ್ ಆಟಗಾರ್ತಿ ಎಂಬ ದಾಖಲೆ ಮಾಡಿದರು. ಈ ಮೊದಲು ಈ ದಾಖಲೆ ಸಚಿನ್ ಹೆಸರಿನಲ್ಲಿತ್ತು. ಸಚಿನ್ 1989 ರಲ್ಲಿ ಪಾಕ್ ವಿರುದ್ಧ ಅರ್ಧಶತಕ ಗಳಿಸುವಾಗ ಅವರಿಗೆ 16 ವರ್ಷ 214 ದಿನವಾಗಿತ್ತು. ಈಗ ಶೆಫಾಲಿ 15 ವರ್ಷ 285 ನೇ ದಿನದಲ್ಲಿ ಈ ದಾಖಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments