ಕೋಣೆಯೊಳಗೆ ಬಂದಿ: ಬಾಗಿಲು ತೆಗೆಯಲು ಎಳೆದಾಡಿದ ಶಿಖರ್ ಧವನ್

Webdunia
ಶುಕ್ರವಾರ, 28 ಆಗಸ್ಟ್ 2020 (12:14 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿರುವ ಕ್ರಿಕೆಟಿಗರು ಹೋಟೆಲ್ ಕೊಠಡಿಯೊಳಗೆ ಕ್ವಾರಂಟೈನ್ ಅವಧಿ ಪೂರೈಸುತ್ತಿದ್ದಾರೆ. ಈ ನಡುವೆ ಕ್ರಿಕೆಟಿಗ ಶಿಖರ್ ಧವನ್ ತಮಾಷೆಯ ವಿಡಿಯೋ ಒಂದನ್ನು ಪ್ರಕಟಿಸಿದ್ದಾರೆ.


ಪ್ಯಾಡ್, ಬ್ಯಾಟ್ ಕಟ್ಟಿಕೊಂಡು ಅಭ್ಯಾಸಕ್ಕೆ ತೆರಳಲು ರೆಡಿಯಾದ ಧವನ್ ಕೊಠಡಿಯ ಬಾಗಿಲು ಎಷ್ಟೇ ಎಳೆದರೂ ಬರುತ್ತಿಲ್ಲ. ನಮಗೆ ಹೊರಗೆ ಹೋಗಲೂ ಆಗುತ್ತಿಲ್ಲ ಎಂದು ಫನ್ನಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

ಧವನ್ ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಕ್ರಿಕೆಟಿಗ ಕುಲದೀಪ್ ಯಾದವ್ ‘ಬಾಯಿ ನೀವು ಕೋಣೆಯೊಳಗೇ ಇರಿ. ಹೊರಗೆ ಬಂದರೆ ಬೇರೆ ತಂಡಗಳಿಗೆ ಕಷ್ಟ’ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments