ಟೀಂ ಇಂಡಿಯಾ ಟ್ರೋಲ್ ಮಾಡಲು ಹೋದವರಿಗೆ ತಕ್ಕ ಪಾಠ ಕಲಿಸಿದ ಶಿಖರ್ ಧವನ್

Webdunia
ಶುಕ್ರವಾರ, 7 ಸೆಪ್ಟಂಬರ್ 2018 (09:02 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಸರಣಿ ಸೋತು ಕಳಪೆ ಪ್ರದರ್ಶನ ನೀಡಿರುವ ಟೀಂ ಇಂಡಿಯಾವನ್ನು ಟ್ರೋಲ್ ಮಾಡಲು ಹೊರಟವರಿಗೆ ಆರಂಭಿಕ ಶಿಖರ್ ಧವನ್ ಇನ್ ಸ್ಟಾಗ್ರಾಂನಲ್ಲಿ ತಕ್ಕ ತಿರುಗೇಟು ನೀಡಿದ್ದಾರೆ.

ಶಿಖರ್ ಧವನ್ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಸಹ ಆಟಗಾರರೊಂದಿಗಿನ ತಮಾಷೆಯ ಕ್ಷಣಗಳ ಫೋಟೋ ಒಂದನ್ನು ಅಪ್ ಲೋಡ್ ಮಾಡಿದ್ದರು. ಇದಕ್ಕೆ ಕೆಲವರು ಟೀಕೆ ಮಾಡಿ ಕಾಮೆಂಟ್ ಮಾಡುತ್ತಿದ್ದರು. ಇದಕ್ಕೆ ಧವನ್ ಪ್ರತಿಕ್ರಿಯಿಸಿದ್ದು, ತಿರುಗೇಟು ಕೊಟ್ಟಿದ್ದಾರೆ.

‘ನಿಮ್ಮಷ್ಟೇ ನಮಗೂ ಸೋಲಿನಿಂದ ಬೇಸರವಾಗಿದೆ. ಹಾಗಂತ ಬದುಕಿನ ಸಣ್ಣ ಪುಟ್ಟ ಸಂತೋಷವನ್ನು ಅನುಭವಿಸದೇ ಇರಲು ಸಾಧ್ಯವಿಲ್ಲ. ಭೂತಕಾಲದ ಬಗ್ಗೆ ಯೋಚಿಸುತ್ತಾ ಭವಿಷ್ಯವನ್ನು ಮರೆಯುವುದು ಸರಿಯಲ್ಲ. ಹಿಂದೆ ಕೆಟ್ಟದಾಗಿ ಪ್ರದರ್ಶನ ನೀಡಿದ್ದರೆ, ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಮೈದಾನದಲ್ಲಿ ಕಠಿಣ ಪರಿಶ್ರಮಪಡುತ್ತೇವೆ. ಎಲ್ಲಕ್ಕಿಂತ ಹೆಚ್ಚು ನಗುತ್ತಾ ಧನಾತ್ಮಕವಾಗಿ ಇರುವುದು ಮುಖ್ಯ.  ಅದನ್ನೇ ನಾವು ಮಾಡುತ್ತಿದ್ದೇವೆ. ನಮ್ಮನ್ನು ನಿಜವಾಗಿಯೂ ಬೆಂಬಲಿಸುವ ಅಭಿಮಾನಿಗಳಿಗೆ ವಂದನೆಗಳು’ ಎಂದು ಧವನ್ ಸುದೀರ್ಘವಾಗಿ ಬರೆದು ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments