Daily Horoscope
✕

ತಂಡಕ್ಕೆ ಆಯ್ಕೆಯಾಗದೇ ಇದ್ದಾಗ ಶಿಖರ್ ಧವನ್ ಏನು ಮಾಡ್ತಾರೆ ಗೊತ್ತಾ?!

Webdunia
ಬುಧವಾರ, 24 ಮಾರ್ಚ್ 2021 (10:38 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ 98 ರನ್ ಗಳಿಸಿ ಪಂದ್ಯ ಶ್ರೇಷ್ಠ ಪಡೆದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ತಾವು ಆಡುವ ಬಳಗದಲ್ಲಿ ಇಲ್ಲದೇ ಇದ್ದಾಗ ಏನು ಮಾಡುತ್ತೇನೆಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮಾತ್ರ ಶಿಖರ್ ಗೆ ಅವಕಾಶ ಸಿಕ್ಕಿತ್ತು. ಹಿರಿಯ ಆಟಗಾರನಾಗಿ ಆಡುವ ಬಳಗದಿಂದ ಹೊರಗಿರುವಾಗ ನಿಮ್ಮ ಭಾವನೆ ಏನಾಗಿರುತ್ತದೆ ಎಂದು ವೀಕ್ಷಕ ವಿವರಣೆಕಾರರು ಪ್ರಶ್ನಿಸಿದಾಗ ಶಿಖರ್ ಧವನ್ ತಮಾಷೆಯಾಗಿ ಉತ್ತರಿಸಿದ್ದಾರೆ.

‘ನಾನು ಆಡದೇ ಇದ್ದಾಗ ನನ್ನ ತಂಡಕ್ಕೆ ಯಾವ ರೀತಿ ಕೊಡುಗೆ ನೀಡಬಹುದು ಎಂದು ಯೋಚಿಸುತ್ತಿರುತ್ತೇನೆ. ಅದರಲ್ಲೂ 12 ನೇ ಆಟಗಾರನಾಗಿ ನೀರು ಸರಬರಾಜು ಮಾಡುವುದು, ಆಹಾರ ವಿತರಿಸಿವುದು, ಅತ್ತಿತ್ತ ಓಡಾಡಿಕೊಂಡು ಒಳ್ಳೆಯ 12 ನೇ ಆಟಗಾರನ ಕೆಲಸ ಮಾಡುತ್ತೇನೆ.  ಅವಕಾಶ ಸಿಕ್ಕಾಗ ಸರಿಯಾಗಿಯೇ ಬಳಸಿಕೊಳ್ತೇನೆ’ ಎಂದು ಧವನ್ ನಗುತ್ತಲೇ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments