Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಕ್ಯಾಪ್ಟನ್ ಆದ ಶಿಖರ್ ಧವನ್ ಹೇಳಿದ್ದೇನು?

Webdunia
ಶನಿವಾರ, 12 ಜೂನ್ 2021 (09:54 IST)
ಮುಂಬೈ: ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ನಾಯಕನಾಗುವ ಅದೃಷ್ಟ ಆರಂಭಿಕ ಶಿಖರ್ ಧವನ್ ಗೆ ಒಲಿದುಬಂದಿದೆ. ಇದರ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?


ಶ್ರೀಲಂಕಾ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ಸೀಮಿತ ಓವರ್ ಗಳ ಸರಣಿಗೆ ಶಿಖರ್ ಧವನ್ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ. ಹಿರಿಯರ ತಂಡ ಇಂಗ್ಲೆಂಡ್ ನಲ್ಲಿ ಸರಣಿ ಆಡುತ್ತಿರಬೇಕಾದರೆ ಯುವಕರ ತಂಡವನ್ನು ಧವನ್ ಮುನ್ನಡೆಸಲಿದ್ದಾರೆ.

ಈ ಬಗ್ಗೆ ತಮ್ಮ ಖುಷಿ ಹಂಚಿಕೊಂಡಿರುವ ಅವರು ‘ನನ್ನ ದೇಶದ ತಂಡಕ್ಕೆ ನಾಯಕನಾಗಿರುವುದಕ್ಕೆ ಖುಷಿಯಾಗಿದೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಧವನ್ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments