Daily Horoscope
✕

ಕೊಳಲು ವಾದನ ಮಾಡಿ ಗಮನ ಸೆಳೆದ ಕ್ರಿಕೆಟಿಗ ಶಿಖರ್ ಧವನ್

Webdunia
ಸೋಮವಾರ, 29 ಜೂನ್ 2020 (09:58 IST)
ನವದೆಹಲಿ: ಲಾಕ್ ಡೌನ್ ನಿಂದಾಗಿ ಕ್ರಿಕೆಟಿಗರಿಗೆ ಈಗ ತಮ್ಮ ಮೆಚ್ಚಿನ ಕ್ರಿಕೆಟ್ ಆಡಲು ಸಾಧ‍್ಯವಾಗುತ್ತಿಲ್ಲ. ಈ ಬಿಡುವಿನ ವೇಳೆಯಲ್ಲಿ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ತಮ್ಮ ಕುಟುಂಬದವರ ಜತೆ ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ.

 
ಮೊನ್ನೆಯಷ್ಟೇ ಎರಡು ಶ್ವಾನ ದತ್ತು ಪಡೆದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ಶಿಖರ್ ಧವನ್ ಇಂದು ಮತ್ತೆ  ತಮ್ಮ ಮತ್ತೊಂದು ಪ್ರತಿಭೆಯ ಅನಾವರಣ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶಿಖರ್ ಧವನ್ ಬಾಲಿವುಡ್ ಸಿನಿಮಾದ ಹಳೆಯ ಹಾಡು ‘ಕುಚ್ ನಾ ಕಹೋ, ಕಚ್ ಭೀ ನಾ ಕಹೋ’ ಹಾಡನ್ನು ಕೊಳಲಿನಲ್ಲಿ ಅದ್ಭುತವಾಗಿ ನುಡಿಸುತ್ತಿರುವ ವಿಡಿಯೋ ಪ್ರಕಟಿಸಿದ್ದು, ಈ ಲಾಕ್ ಡೌನ್ ವೇಳೆಯಲ್ಲಿ ತಮ್ಮ ಹೊಸ ಪ್ರತಿಭೆಯ ಅನಾವರಣ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments