Webdunia - Bharat's app for daily news and videos

Install App

ಇದೀಗ ಪಕ್ಕಾ! ಶಿಖರ್ ಧವನ್ ಗಿಲ್ಲ ವಿಶ್ವಕಪ್ ಭಾಗ್ಯ: ರಿಷಬ್ ಪಂತ್ ಗೆ ಖುಲಾಯಿಸಿದ ಲಕ್

Webdunia
ಗುರುವಾರ, 20 ಜೂನ್ 2019 (08:31 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಹೆಬ್ಬರಳಿನ ಮುರಿತಕ್ಕೊಳಗಾಗಿ ಮೂರು ವಾರಗಳ ಕಾಲ ಕ್ರಿಕೆಟ್ ನಿಂದ ದೂರವುಳಿಯಬೇಕಾಗಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇದೀಗ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.


ಧವನ್ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗುವಾಗ ಚೇತರಿಸಿಕೊಂಡು ಪಂದ್ಯಕ್ಕೆ ಮರಳಬಹುದು ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಅವರು ತಂಡದ ಜತೆಗೇ ಇದ್ದರು. ಆದರೆ ಅವರ ಗಾಯದ ತೀವ್ರತೆ ಹೆಚ್ಚಾಗಿರುವುದರಿಂದ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.

ಈಗಾಗಲೇ ಧವನ್ ಜಾಗ ತುಂಬಲು ರಿಷಬ್ ಪಂತ್ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಧವನ್ ಜಾಗದಲ್ಲಿ ಅವರೇ ಟೀಂ ಇಂಡಿಯಾದ ಬದಲಿ ಆಟಗಾರರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments