Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಹಳೇ ಸ್ಟೈಲ್: ರೆಟ್ರೋ ಜೆರ್ಸಿ ಪ್ರಕಟಿಸಿದ ಶಿಖರ್ ಧವನ್

Webdunia
ಬುಧವಾರ, 25 ನವೆಂಬರ್ 2020 (09:16 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಹಳೆಯ ಕಾಲದಲ್ಲಿ ಭಾರತ ತಂಡದ ಕ್ರಿಕೆಟಿಗರು ಧರಿಸುತ್ತಿದ್ದ ನೀಲಿ ಬಣ್ಣದ ಜೆರ್ಸಿ ಇರಲಿದೆ.

 

ಈ ರೆಟ್ರೋ ಸ್ಟೈಲ್ ನ ಜೆರ್ಸಿಯನ್ನು ಇದುವರೆಗೆ ಬಿಸಿಸಿಐ ಆಗಲೀ ಪ್ರಾಯೋಜಕರಾಗಲೀ ಪ್ರಕಟಿಸಿರಲಿಲ್ಲ. ಆದರೆ ಈಗ ಆರಂಭಿಕ ಶಿಖರ್ ಧವನ್ ರೆಟ್ರೋ ಸ್ಟೈಲ್ ಜೆರ್ಸಿ ತೊಟ್ಟುಕೊಂಡ ಫೋಟೋ ಪ್ರಕಟಿಸಿದ್ದಾರೆ. ಈ ವಿನ್ಯಾಸದ ಜೆರ್ಸಿಯನ್ನು ಟೀಂ ಇಂಡಿಯಾ ಕ್ರಿಕೆಟಿಗರು 1992 ರ ವಿಶ್ವಕಪ್ ಸಂದರ್ಭದಲ್ಲಿ ತೊಟ್ಟುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments